• About us
  • Contact us
  • Disclaimer
Tuesday, October 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ

Coastal Times by Coastal Times
July 14, 2026
in ಕ್ರೈಮ್ ನ್ಯೂಸ್
ಉಳ್ಳಾಲ : ಬುರ್ಖಾ ಧರಿಸಿಕೊಂಡು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ
68
VIEWS
WhatsappTelegramShare on FacebookShare on Twitter

ಮಂಗಳೂರು, ಜು. 14 : ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೇಲಂಗಡಿ ನಿವಾಸಿ ಇಮ್ರಾನ್ ಯಾನೆ ಸುರ್ಮೋ ಇಮ್ರಾನ್ ಬಂಧಿತ ಆರೋಪಿ.

ಈತ ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್‌ಗಳಿದ್ದರೂ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಹಾಕಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದನು. ಈತನ ವಿರುದ್ದ ಮಂಗಳೂರು ನಗರದ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬಾಂಗ್ಲಾದೇಶೀಯರನ್ನು ಕಟ್ಟಡ ನಿರ್ಮಾಣ ಕೆಲಸಕ್ಕೆ ಕರೆತಂದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಏಜಂಟರ ಬಂಧನ

Next Post

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

Related Posts

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!
ಕ್ರೈಮ್ ನ್ಯೂಸ್

October 13, 2026
16
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

42
Next Post
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

Discussion about this post

Recent News

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
34
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

ಸುಳ್ಯ: ತಡರಾತ್ರಿ ಮೀನು ಹಿಡಿಯಲು ಹೋಗಿದ್ದ ವೇಳೆ ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿಯನ್ನು ತುಳಿದು ಇಬ್ಬರು ಯುವಕರು ಸಾವು

October 13, 2026
ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

ಪೆಹಲ್ಗಾಮ್ ಹತ್ಯಾಕಾಂಡದ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮುಂಬೈ ಪೊಲೀಸ್ ಸೋಗಿನಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬರಿಗೆ 1.3 ಕೋಟಿ ರೂ. ವಂಚನೆ!

October 13, 2026
ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

ಮಂಗಳೂರು ಪಂಜಿಮೊಗರು ಅನೈತಿಕ ಸಂಬಂಧ ಶಂಕೆ; ಪತ್ನಿಯ ಭೀಕರ ಕೊಲೆ, ಪತಿಯ ಬಂಧನ

October 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d