• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

Coastal Times by Coastal Times
August 14, 2021
in ರಾಜಕೀಯ
ಮಂಗಳೂರು: ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ
9
VIEWS
WhatsappTelegramShare on FacebookShare on Twitter

ಮಂಗಳೂರು, ಆ 13 : ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್‌‌‌ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ನಿಯೋಗ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಪತ್ರಕರ್ತರ ಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು ಸೇರಿದಂತೆ ಜಿಲ್ಲಾ ಪತ್ರಕರ್ತರ ಸಂಘ ಹಮ್ಮಿಕೊಂಡಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ತಿಳಿಸಿದರು. ಪತ್ರಕರ್ತರ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಪತ್ರಕರ್ತರು ಮುಂದಿರಿಸಿರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಾಜಿ ಅಧ್ಯಕ್ಷರಾದ ಪಿ ಬಿ ಹರೀಶ್.ರೈ, ರವೀಂದ್ರ ಶೆಟ್ಟಿ ,ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಬಿ ಎನ್, ಆರ್.ಸಿ .ಭಟ್, ಭಾಸ್ಕರ್ ರೈ ಕಟ್ಟಾ,ಆತ್ಮ ಭೂಷಣ್,ಹರೀಶ್ ಮೊಟುಕಾನ, ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ಸುಖ್ ಪಾಲ್ ಪೊಳಲಿ ಉಪಸ್ಥಿತರಿದ್ದರು .
.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Next Post

ಮಂಗಳೂರಲ್ಲಿ ಎನ್ಐಎ ಕಚೇರಿ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
50
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಮಂಗಳೂರಲ್ಲಿ ಎನ್ಐಎ ಕಚೇರಿ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

ಮಂಗಳೂರಲ್ಲಿ ಎನ್ಐಎ ಕಚೇರಿ: ಸುಳಿವು ನೀಡಿದ ಸಿಎಂ ಬೊಮ್ಮಾಯಿ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
32
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ಹಬ್ಬಕ್ಕೆ ಹರಿದು ಬಂದ ಭಕ್ತಸಾಗರ

January 14, 2026
ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d