• About us
  • Contact us
  • Disclaimer
Sunday, September 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೌಡಿ ಶೀಟರ್ ಕಡಪ್ಪರ ಸಮೀರ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

Coastal Times by Coastal Times
August 14, 2024
in ಕ್ರೈಮ್ ನ್ಯೂಸ್
ರೌಡಿ ಶೀಟರ್ ಕಡಪ್ಪರ ಸಮೀರ್ ಹತ್ಯೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ
107
VIEWS
WhatsappTelegramShare on FacebookShare on Twitter

ಮಂಗಳೂರು, ಆ.14: ರೌಡಿ ಶೀಟರ್, ಉಳ್ಳಾಲ ಕಡಪ್ಪರ ಸಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಕಿನ್ಯ ನಿವಾಸಿ ನಿಯಾಝ್, ಸುರತ್ಕಲ್ ಕೃಷ್ಣಾಪುರದ ಮುಹಮ್ಮದ್ ನೌಶಾದ್, ಬಜಾಲ್ ಶಾಂತಿನಗರದ ತನ್ವೀರ್ ಯಾನೆ ತನ್ನು ಮತ್ತು ಕಾಪು ಮಜೂರಿನ ಮುಹಮ್ಮದ್ ಇಕ್ಬಾಲ್ ಯಾನೆ ಇಕ್ಕು ಬಂಧಿತ ಆರೋಪಿಗಳು. ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿದ್ದ ಉಳ್ಳಾಲ ಕಡಪ್ಪರ ಸಮೀರ್ ನನ್ನು ಆ.11ರಂದು ರಾತ್ರಿ ತಂಡವೊಂದು ತೊಕ್ಕೊಟ್ಟು ಕಲ್ಲಾಪುವಿನಲ್ಲಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

Next Post

‘ಆಟಿದ ಕೂಟ’ ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ

Related Posts

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ
ಕ್ರೈಮ್ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ-ಕೇರಳದ ವ್ಯಕ್ತಿ ಬಂಧನ, ಕದ್ದ ಕಾಣಿಕೆ ಹುಂಡಿ, ಬೈಕ್ ವಶ

September 5, 2026
27
ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು
ಕ್ರೈಮ್ ನ್ಯೂಸ್

ಮಂಗಳೂರು: ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಖಾಸಗಿ ಬಸ್ ಪಲ್ಟಿ ; ಅಪಾಯದಿಂದ ಪಾರಾದ ಪ್ರಯಾಣಿಕರು

September 4, 2026
72
Next Post
‘ಆಟಿದ ಕೂಟ’ ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ

'ಆಟಿದ ಕೂಟ' ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ

Discussion about this post

Recent News

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
30
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

ಶ್ರೀ ಶಿರಿಡಿ ಸಾಯಿಬಾಬಾ ಮಂದಿರ, ಪುಚ್ಚಾಡಿ ,ಸೂರಿಂಜೆ ಇದರ 2026 -2028 ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀ ಸುಧಾಕರ್ ಬಂಗೇರ, ಪುಚ್ಚಾಡಿ ಇವರು ಆಯ್ಕೆ

September 6, 2026
ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

ಬಂಟ್ಸ್ ಹಾಸ್ಟೆಲ್‌: ಬಂಟ ಕ್ರೀಡೋತ್ಸವ-2026 ಉದ್ಘಾಟನೆ

September 6, 2026
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d