ಮಸ್ಕತ್: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಬುಧವಾರ ಮಸ್ಕತ್ ವಿಮಾನ ನಿಲ್ದಾಣದಲ್ಲಿ ಟೇಕ್-ಆಫ್ ಆಗುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ದಟ್ಟ ಹೊಗೆ ಆವರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು NDTV ವರದಿ ಮಾಡಿದೆ. ನಾಲ್ಕು ಪುಟ್ಟ ಕಂದಮ್ಮಗಳು ಸೇರಿದಂತೆ 145 ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು. ಅವರನ್ನು ಟರ್ಮಿನಲ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ.
Passengers evacuated via slides after smoke on Air India Express Muscat-Cochin flight IX-442, VT-AXZ.- There were 141 passengers plus 6 crew onboard and all are safe. #airindia pic.twitter.com/OtHERoQAoZ
— Utkarsh Singh (@utkarshs88) September 14, 2022
Discover more from Coastal Times Kannada
Subscribe to get the latest posts sent to your email.
Discussion about this post