• About us
  • Contact us
  • Disclaimer
Thursday, April 30, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್

Coastal Times by Coastal Times
September 14, 2023
in ಕರಾವಳಿ
ಫಾದರ್ ಮ್ಯಾಥ್ಯು ವಾಸ್ ಮೆಮೊರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್
30
VIEWS
WhatsappTelegramShare on FacebookShare on Twitter

ಮಂಗಳೂರು: ಸಮಾಜ ಮತ್ತು ಕಥೊಲಿಕ್‌ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವ‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ ಫಾದರ್ ಮ್ಯಾಥ್ಯು ವಾಸ್ ಇವರ ಸ್ಮರಣಾರ್ಥವಾಗಿ ಕಮ್ಯುನಿಟಿ ಎಂಪವರ್‌ ಮೆಂಟ್ ಟ್ರಸ್ಟ್ (ರಿ) ಮಂಗಳೂರು, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮತ್ತು ಕಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ) ಇವರ ಸಹಯೋಗದಲ್ಲಿ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ಪ್ರೋಬಾಲ್ (ಮಹಿಳೆಯರಿಗೆ) ಟೂರ್ನಮೆಂಟ್ ಅಕ್ಟೋಬರ್ 22, 2023ರ ಭಾನುವಾರದಂದು ಸಂತ ಆಲೋಶಿಯಸ್‌ ಪಿಯು ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕಥೊಲಿಕ್ ಸಮುದಾಯದ ಕ್ರೀಡಾಳುಗಳನ್ನು ಸನ್ಮಾನಿಸಲು ಯೋಜಿಸಲಾಗಿದೆ. 01.10.2022 ರಿಂದ 30.09.2023ರವರೆಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗೆದ್ದ ಕ್ರೀಡಾಳುಗಳ ಹೆಸರನ್ನು ಅಕ್ಟೋಬರ್ 15, 2023 ರೊಳಗೆ ಕಮ್ಯೂನಿಟಿ ಎಂಪವರ್‌ ಮೆಂಟ್ ಟ್ರಸ್ಟ್, ಮಿಲಾಗ್ರಿಸ್‌, ಮಂಗಳೂರು ಇಲ್ಲಿಗೆ ತಲುಪಿಸಬಹುದು ಅಥವಾ ದೂರವಾಣಿ/ವಾಟ್ಸ್ಆ್ಯಪ್ ಸಂಖ್ಯೆ : 9448379689, 9844502279 ಮೂಲಕವೂ ತಿಳಿಸಬಹುದಾಗಿದೆ.

ಟೂರ್ನಮೆಂಟಿನ ವಿವರ ಮತ್ತು ನಿಬಂಧನೆಗಳನ್ನು ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಚರ್ಚ್‌ಗಳಿಗೆ ಕಳುಹಿಸಲಾಗಿದೆ. ಟೂರ್ನಮೆಂಟನಲ್ಲಿ ಭಾಗವಹಿಸುವ ಪಂಗಡಗಳು 15.10.2023ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕೋರಲಾಗಿದೆ. ಪ್ರತಿ ವಿಜೇತ ಪಂಗಡಗಳಿಗೆ ರೂ. 25000 (ಪ್ರಥಮ), ರೂ. 15000 (ದ್ವಿತೀಯ), ರೂ. 7500 (ತೃತೀಯ) ಬಹುಮಾನಗಳಿದ್ದು ಪ್ರಶಸ್ತಿ ಫಲಕವನ್ನು ನೀಡಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದವರು:  ಅನಿಲ್ ಲೋಬೊ ಸಂಚಾಲಕರು ಫಾದ‌ ಮ್ಯಾಥ್ ವಾಸ್ ಮೆಮೋರಿಯಲ್ ಇಂಟರ್ ಪ್ಯಾರಿಶ್ ಟೂರ್ನಮೆಂಟ್,  ಸೆಲೆಸ್ಟಿನ್‌ ಡಿಸೋಜ ಆಲ್ವಿನ್ ಡಿಸೋಜ ಮ್ಯಾನೆಜಿಂಗ್ ಟ್ರಸ್ಟಿ, ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಂಗಳೂರು ,  ಸಂತೋಷ್ ಕರ್ನಲಿಯೊ ಅಧ್ಯಕ್ಷರು, ಕ್ಯಾಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ),  ಮೆಲ್ವಿನ್ ಪೆರಿಸ್ ಕೋಶಾಧಿಕಾರಿ, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಶನ್, ಮಂಗಳೂರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಚೈತ್ರಾ ಕುಂದಾಪುರ ಪ್ರಕರಣ : ಆಕೆಯ ವ್ಯವಹಾರಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

Next Post

” ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ” ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
47
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
” ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ” ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

" ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ " ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Discussion about this post

Recent News

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
10
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d