• About us
  • Contact us
  • Disclaimer
Friday, March 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

Coastal Times by Coastal Times
September 14, 2025
in ಕರಾವಳಿ
ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ
120
VIEWS
WhatsappTelegramShare on FacebookShare on Twitter

ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಶ್ರೇಯಸ್‌ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ. ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್‌ಒ ಗಣಪತಿ, ಆರ್‌ಎಫ್‌ಒ ಜ್ಯೋತಿ ಮೊದಲಾದವರು ಶ್ರೇಯಸ್‌ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

Next Post

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಯಕ್ಷಗಾನದ ಪ್ರತಿಮೆ ಅನಾವರಣ

Related Posts

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.
ಕರಾವಳಿ

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
30
ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
ಕರಾವಳಿ

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

March 18, 2026
28
Next Post
ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಯಕ್ಷಗಾನದ ಪ್ರತಿಮೆ ಅನಾವರಣ

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯವಾದ ಯಕ್ಷಗಾನದ ಪ್ರತಿಮೆ ಅನಾವರಣ

Discussion about this post

Recent News

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
26
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ನೈತಿಕ‌ ಪೊಲೀಸ್ ಗಿರಿ, ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ ಹಲ್ಲೆ : ಪ್ರಕರಣ ದಾಖಲು

March 19, 2026
ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

ಉಳ್ಳಾಲ: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ: ಆರೋಪಿ ಪೊಲೀಸ್ ವಶಕ್ಕೆ

March 19, 2026
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ಪ್ರಭೇದದ ತೋಳ ‘ಗೀತಾ’ 7 ಮರಿಗಳಿಗೆ ಜನ್ಮ ನೀಡಿದೆ.

March 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d