• About us
  • Contact us
  • Disclaimer
Tuesday, July 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ

Coastal Times by Coastal Times
October 14, 2021
in ಕ್ರೈಮ್ ನ್ಯೂಸ್
ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್ 20ಕ್ಕೆ ಮುಂದಿನ ವಿಚಾರಣೆ
31
VIEWS
WhatsappTelegramShare on FacebookShare on Twitter

ಮುಂಬೈ: ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 20ಕ್ಕೆ ಮುಂಬೈ ವಿಶೇಷ ಎನ್ ಡಿಪಿಎಸ್ ಕೋರ್ಟ್ ಕಾಯ್ದಿರಿಸಿದೆ.

ಡ್ರಗ್ಸ್ ಕೇಸ್ ನಲ್ಲಿ 23 ವರ್ಷದ ಆರ್ಯನ್ ಖಾನ್ ಗೆ ಇಂದು ಜಾಮೀನು ನೀಡದ ಮುಂಬೈ ಸೆಷನ್ಸ್ ಕೋರ್ಟ್, ಬುಧವಾರದವರೆಗೂ ಆದೇಶವನ್ನು ಕಾಯ್ದಿರಿಸಿದ್ದು, ಮತ್ತೆ ಜೈಲಿಗೆ ಕಳುಹಿಸಿದೆ. ಅಕ್ಟೋಬರ್ 8 ರಿಂದಲೂ ಆತ ಜೈಲಿನಲ್ಲಿಯೇ ಇದ್ದಾನೆ.

ಸದ್ಯ ಮುಂಬೈಯ ಅರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಅವರನ್ನು ಎನ್‌ಡಿಪಿಎಸ್‌ ಕಾಯಿದೆಯ ಸೆಕ್ಷನ್‌ಗಳಾದ 27, 20(ಬಿ), 28, 29, 8(ಸಿ) ಅಡಿ ಬಂಧಿಸಲಾಗಿದೆ. ಎನ್‌ಸಿಬಿ ಪ್ರತಿಕ್ರಿಯೆಯಲ್ಲಿ ಕಾನೂನುಬಾಹಿರ ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಆರ್ಯನ್‌ ಅವರನ್ನು ಎನ್‌ಡಿಪಿಎಸ್‌ ಕಾಯಿದೆಯ ಸೆಕ್ಷನ್‌ 27ಎ ಅಡಿ ಬಂಧಿಸಲಾಗಿಲ್ಲ” ಎಂದು ದೇಸಾಯಿ ಅವರು ವಿಶೇಷ ನ್ಯಾಯಾಧೀಶ ವಿ ವಿ ಪಾಟೀಲ್‌ ಅವರ ಏಕಸದಸ್ಯ ಪೀಠದ ಮುಂದೆ ವಾದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಇನ್ನೂ ತೆರೆಕಾಣದ ‘ಕೋಟಿಗೊಬ್ಬ-3’ ಸಿನಿಮಾ: ರಾಜ್ಯದೆಲ್ಲೆಡೆ ರೊಚ್ಚಿಗೆದ್ದ ಕಿಚ್ಚನ ಅಭಿಮಾನಿಗಳು

Next Post

“ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !”: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

Related Posts

ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!
ಕ್ರೈಮ್ ನ್ಯೂಸ್

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
20
ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ
ಕ್ರೈಮ್ ನ್ಯೂಸ್

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
56
Next Post
“ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !”: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

"ಹೆತ್ತಾಗ ಹೆಣ್ಣು ಮಗು ಎಂದರು, ನಾವು ನೋಡುವಾಗ ಗಂಡು ಮಗು !": ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಎಡವಟ್ಟು

Discussion about this post

Recent News

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
48
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
20
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

ರೂ.1 ಕೋಟಿ ಸಂಬಳದ AI ಉದ್ಯೋಗ ಗಿಟ್ಟಿಸಿಕೊಂಡ ಯುವಕ: ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ

July 28, 2026
ಬಂಟ್ವಾಳ ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಪೊಲೀಸ್ ಬಲೆಗೆ; ಸಿಕ್ಕಿಬೀಳುವ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿ ಆಸ್ಪತ್ರೆ ಪಾಲು!

ಬಿಸಿ ರೋಡ್​ನ ಬಸ್ ನಿಲ್ದಾಣದಲ್ಲಿ ಯುವತಿ ಹತ್ಯೆಗೈದ ಆರೋಪಿ ಚೇತನ್ 11 ದಿನಗಳ ಚಿಕಿತ್ಸೆಯ ಬಳಿಕ ಪೊಲೀಸ್ ವಶಕ್ಕೆ

July 28, 2026
ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

ಕಾಪು: ಟೈಮಿಂಗ್‌ ವಿಚಾರಕ್ಕೆ ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ, ಬಸ್‌ಗಳ ನಡುವೆ ಡಿಕ್ಕಿ, ಗುದ್ದಾಟ, ನಾಲ್ವರ ಬಂಧನ

July 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d