• About us
  • Contact us
  • Disclaimer
Sunday, September 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುರತ್ಕಲ್ ಅಕ್ರಮ ಟೋಲ್‌ಗೇಟ್ ಸುಲಿಗೆ ಬಿಜೆಪಿ ಆಡಳಿತದ ಜನದ್ರೋಹ ಬಹಿರಂಗ : ಮುನೀರ್ ಕಾಟಿಪಳ್ಳ ಆರೋಪ

Coastal Times by Coastal Times
October 14, 2022
in ಕರಾವಳಿ
ಸುರತ್ಕಲ್ ಅಕ್ರಮ ಟೋಲ್‌ಗೇಟ್ ಸುಲಿಗೆ ಬಿಜೆಪಿ ಆಡಳಿತದ ಜನದ್ರೋಹ ಬಹಿರಂಗ : ಮುನೀರ್ ಕಾಟಿಪಳ್ಳ ಆರೋಪ
36
VIEWS
WhatsappTelegramShare on FacebookShare on Twitter

ಮಂಗಳೂರು, ಅ.13 : ಟೋಲ್‌ಗೇಟ್ ಮುತ್ತಿಗೆ ಬೆಂಬಲಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೆಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ನಡೆಸಿದ ಮೆರವಣಿಗೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜ‌ನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವುದು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹಿ ಧೋರಣೆಯನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ‌ ದ.ಕ.ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ ಇಲ್ಲಿನ ಶಾಸಕರುಗಳು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ಮುನೀರ್ ಕಾಟಿಪಳ್ಳ ಮನವಿ ಮಾಡಿದರು.

ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು. ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲ, ಮಜೀದ್ ಯು.ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು. ಹರೀಶ್ ಕೆರೆಬೈಲ್ ಸ್ವಾಗತಿಸಿ, ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೈಕಂಪಾಡಿ: ಕೋಟ್ಯಂತರ ರೂ. ಮೌಲ್ಯದ ಕಚ್ಚಾ ಸಾಮಗ್ರಿ ಕಳವು ಪ್ರಕರಣ; ಕದ್ದ ಹಣದಲ್ಲಿ ಐಷಾರಾಮಿ ಜೀವನ, ಖದೀಮರ ಸೆರೆ

Next Post

ಫರಂಗಿಪೇಟೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು!

Related Posts

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ
ಕರಾವಳಿ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
61
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ
ಕರಾವಳಿ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
Next Post
ಫರಂಗಿಪೇಟೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು!

ಫರಂಗಿಪೇಟೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ದುಷ್ಕರ್ಮಿಗಳು!

Discussion about this post

Recent News

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
61
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
56
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ, ಹಳೆ ಬಂದರಿನಲ್ಲಿ ವ್ಯವಹಾರ ಸ್ಥಗಿತ

September 19, 2026
ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

ಮಂಗಳೂರಿಗೆ ‘ಮಂಗಳೂರು ಐ’ ಆಕಾಶಗೋಪುರ ಗಿಫ್ಟ್: 32,611 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗಳಿಗೆ ಅನುಮೋದನೆ

September 19, 2026
ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ – ಸಿಎಂ ಘೋಷಣೆ, ಮಂಗಳೂರಿನಲ್ಲಿ ಸಂಭ್ರಮಾಚರಣೆ

September 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d