• About us
  • Contact us
  • Disclaimer
Monday, June 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ; ಆರೋಪಿಗೆ ಮರಣ ದಂಡನೆ ವಿಧಿಸಿದ ಪೋಕ್ಸೊ ಕೋರ್ಟ್

Coastal Times by Coastal Times
November 14, 2023
in ರಾಷ್ಟ್ರೀಯ ಸುದ್ದಿ
ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ; ಆರೋಪಿಗೆ ಮರಣ ದಂಡನೆ ವಿಧಿಸಿದ ಪೋಕ್ಸೊ ಕೋರ್ಟ್
80
VIEWS
WhatsappTelegramShare on FacebookShare on Twitter

ಎರ್ನಾಕುಲಂ, ನ.14: ಜುಲೈ 28ರಂದು ಕೇರಳದ ಆಳುವದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಅಶ‍್ಫಾಕ್ ಆಲಂಗೆ ಎರ್ನಾಕುಲಂ ಪೋಕ್ಸೊ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಜುಲೈ 28ರಂದು ಬಿಹಾರದ ವಲಸೆ ಕಾರ್ಮಿಕನಾದ ಆರೋಪಿ ಅಶ‍್ಫಾಕ್ ಆಲಂ(28) ಕೇರಳದ ಆಳುವದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿದ್ದ. ಆರೋಪಿಯ ವಿರುದ್ಧ ಸೆಕ್ಷನ್ 302, 376 2(ಜೆ), 366ಎ, 364 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇವಿಷ್ಟೇ ಅಲ್ಲದೇ ಆರೋಪಿ ಆಲಂ ವಿರುದ್ಧ ಪೋಕ್ಸೊ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ವಿಚಾರಣೆಯ ನೇತೃತ್ವ ವಹಿಸಿದ್ದ ನ್ಯಾಯಾಧೀಶ ಕೆ. ಸೋಮನ್ ಅವರು ನವೆಂಬರ್ 14ರಂದು ಬೆಳಗ್ಗೆ 11 ಗಂಟೆಗೆ ತಮ್ಮ ತೀರ್ಪನ್ನು ಪ್ರಕಟಿಸಿದರು. ಆಲಂಗೆ ಸೆಕ್ಷನ್ 302ರ ಅಡಿ ಮರಣ ದಂಡನೆ ವಿಧಿಸಿದರೆ, ಪೋಕ್ಸೊ ಕಾಯ್ದೆಯ ಸೆಕ್ಷನ್ ಗಳ ಅಡಿ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ. ಆರೋಪಿ ಆಲಂ ಯಾವುದೇ ಅನುಕಂಪಕ್ಕೆ ಅರ್ಹನಲ್ಲ ಎಂದು ಈ ತೀರ್ಪನ್ನು ಪ್ರಕಟಿಸಿರುವುದಾಗಿ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಮೃತ ಬಾಲಕಿಯು ಬಿಹಾರದ ದಂಪತಿಯ ಪುತ್ರಿಯಾಗಿದ್ದಳು. ಆಕೆಯ ಮೃತದೇಹವು ಜುಲೈ 29ರಂದು ಆಳುವ ಮಾರುಕಟ್ಟೆಯ ಹಿಂಭಾಗದ ಜೌಗು ಪ್ರದೇಶವೊಂದರಲ್ಲಿ ಚೀಲದಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇನ್ನು ಪ್ರಕರಣದ ವಿಚಾರಣೆಯ ವೇಳೆ 41 ಸಾಕ್ಷಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು ಮತ್ತು 13 ದೋಷಾರೋಪಗಳಲ್ಲಿ ಆರೋಪಿ ಆಲಂ ಅಪರಾಧಿ ಎಂಬುದು ದೃಢ ಪಟ್ಟಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ; 42 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣ ವಶಕ್ಕೆ

Next Post

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

Related Posts

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
31
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
39
Next Post
ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

ಉಡುಪಿ: ನಾಲ್ವರ ಹತ್ಯೆ ಪ್ರಕರಣ - ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

Discussion about this post

Recent News

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
54
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

ವಿವಾಹಿತ ಮಹಿಳೆಗೆ ವಿಡಿಯೋ ಕಳಿಸಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ, ದಂಪತಿ ಸೇರಿ ಮೂವರು ಅರೆಸ್ಟ್​

June 15, 2026
ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

ಮಂಗಳೂರು: ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

June 15, 2026
ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದ ಅನಂತ್ ಅಂಬಾನಿ; ವಿಶೇಷ ಪೂಜೆ

June 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d