• About us
  • Contact us
  • Disclaimer
Friday, September 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ

Coastal Times by Coastal Times
November 14, 2023
in ಕ್ರೈಮ್ ನ್ಯೂಸ್
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ ಚೌಗಲೆ ಬಂಧನ
833
VIEWS
WhatsappTelegramShare on FacebookShare on Twitter

ಉಡುಪಿ: ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಮಹಾರಾಷ್ಟ್ರ ಸಾಂಗ್ಲಿ ಮೂಲದ ನಿವಾಸಿ ಪ್ರವೀಣ್​​​​ ಅರುಣ್​​​ ಚೌಗಲೆ(35) ವಶಕ್ಕೆ ಪಡೆದ ಆರೋಪಿ.‌ ಮಂಗಳೂರು ಏರ್ಪೋರ್ಟ್​ನಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್​​ ಚೌಗುಲೆಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಆರ್ ಪಿಎಫ್ ಸಿಬ್ಬಂದಿಯಾಗಿದ್ದ ಪ್ರವೀಣ್​​​​ ಅರುಣ್​​​ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿಯೊಬ್ಬರ ಸಂಬಂಧಿಯಾಗಿದ್ದು ಅವರದೇ ಮನೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ದಾಖಲಾದ ಚಹರೆ ಆಧರಿಸಿ ಹಲವು ಕಡೆಗಳಲ್ಲಿ ಒಂದೇ ರೀತಿ ಕಂಡುಬಂದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವನು ಎಂದು ತಿಳಿದುಬಂದಿದೆ. ಆರೋಪಿ ಪ್ರವೀಣ್ ಅರುಣ್ ಚೌಗಲೆ ಕುಡಚಿ ಮೂಲಕ ಮಹಾರಾಷ್ಟ್ರ ಅಥವಾ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ಪ್ರವೀಣ್ ಅರುಣ್ ಚೌಗಲೆ ರಾಯಭಾಗದ ಕುಡಚಿಗೆ ಬಂದು ಮೊಬೈಲ್‌ ಆನ್ ಮಾಡಿದಾಗ ಕಾರ್ಯಾಚರಣೆ ನಡೆಸಿದ ಉಡುಪಿಯ ಪೊಲೀಸರ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಉಡುಪಿಗೆ ಕರೆ ತರಲಾಗುತ್ತಿದೆ.

ಉಡುಪಿ ಜಿಲ್ಲೆಯ ಕಲ್ಸಂಕ ಸಮೀಪದ ನೇಜಾರಿನಲ್ಲಿ ತಾಯಿ ಹಸೀನಾ ಮತ್ತು ಅವರ ಮಕ್ಕಳಾದ ಅಫ್ನಾನ್​​(23), ಅಯ್ನಾಝ್​​​(21), ಹಾಸೀಂ(14) ಕೊಲೆಯಾಗಿದ್ದರು. ನವೆಂಬರ್​ 12ರಂದು ಬೆಳಗ್ಗೆ ಮನೆಗೆ ನುಗ್ಗಿ ಚೂರಿ ಇರಿದು ತಾಯಿ, ಮಕ್ಕಳನ್ನು ಕೊಲೆ ಮಾಡಲಾಗಿತ್ತು.‌ ಪ್ರಕರಣದ ತನಿಖೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ನಮ್ಮ ಕುಟುಂಬದಲ್ಲಿ ಕಲಹವಿರಲಿಲ್ಲ, ವಿವಾದ ಮಾಡಬೇಡಿ: ನೂರ್ ಮೊಹಮ್ಮದ್

Next Post

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

Related Posts

ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು
ಕ್ರೈಮ್ ನ್ಯೂಸ್

ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು

September 25, 2026
50
ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಹೆರಿಗೆಯಾದ ಬಳಿಕ ಕೃತ್ಯ ಬೆಳಕಿಗೆ! ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

September 24, 2026
95
Next Post
ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

Discussion about this post

Recent News

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
10
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

ಸೆ.27ರಂದು ಕೊಚ್ಚಿಯಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ : ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಅವರಿಗೆ ಸಾಧಕ ರತ್ನ ಗೌರವ

September 25, 2026
ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

ಅ. 18-19ಕ್ಕೆ ಮೈಸೂರು ದಸರಾದಲ್ಲಿ ಮೊಳಗಲಿದೆ ಕರಾವಳಿಯ ಕಂಬಳ ಕಹಳೆ ‘ವಿಜಯ ದಶಮಿ’ ಜೋಡುಕರೆ ಕಂಬಳ

September 25, 2026
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು

ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಚಡ್ಡಿಯಲ್ಲಿ ನಿಲ್ಲಿಸಿ ಚಿತ್ರಹಿಂಸೆ, 9 ಮಂದಿ ವಿರುದ್ಧ ಎಫ್ಐಆರ್ ದಾಖಲು

September 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d