• About us
  • Contact us
  • Disclaimer
Friday, September 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ ಸಿಮೆಂಟ್ ಲಾರಿ, 8ನೇ ತರಗತಿಯ ನಾಲ್ವರು ಯುವತಿಯರ ಬಲಿ

Coastal Times by Coastal Times
December 14, 2024
in ರಾಷ್ಟ್ರೀಯ ಸುದ್ದಿ
ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ ಸಿಮೆಂಟ್ ಲಾರಿ, 8ನೇ ತರಗತಿಯ ನಾಲ್ವರು ಯುವತಿಯರ ಬಲಿ
113
VIEWS
WhatsappTelegramShare on FacebookShare on Twitter

ಪಾಲಕ್ಕಾಡ್, ಡಿ 13: ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್‌ ನಲ್ಲಿ ಲಾರಿ ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15 ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕರಿಂಬದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಇರ್ಫಾನಾ ಶೆರಿನ್ ಪಿ ಎ, ರಿಧಾ ಫಾತಿಮಾ, ನಿಧಾ ಫಾತಿಮಾ ಕೆ ಎಂ ಮತ್ತು ಆಯಿಷಾ ಎ ಎಸ್ ಮೃತಪಟ್ಟಿದ್ದಾರೆ.

ಐವರು ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿದ್ಯಾರ್ಥಿಗಳ ಮೇಲೆ ಬಿದ್ದ ಕಾರಣ ಅವಘಡ ಸಂಭವಿಸಿದೆ. ಮೂವರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮತ್ತೋರ್ವ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ.

ಲಾರಿ ಚಾಲಕ ಮತ್ತು ಕ್ಲೀನರ್‌ ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ತನಿಖೆಯ ನಂತರವಷ್ಟೇ ಅಪಘಾತಕ್ಕೆ ಕಾರಣ ತಿಳಿಯಬಹುದು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇದು ಆಘಾತಕಾರಿ ಮತ್ತು ದುರಂತ ಎಂದು ಬಣ್ಣಿಸಿದ್ದಾರೆ. “ಗಾಯಗೊಂಡ ಎಲ್ಲಾ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡಲು ಸರ್ಕಾರವು ಬದ್ಧವಾಗಿದೆ. ಅಪಘಾತದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಮೃತ ಮಕ್ಕಳ ಸಂಬಂಧಿಕರು ಮತ್ತು ಸ್ನೇಹಿತರಿಗೆ ಸಂತಾಪಗಳು ಎಂದು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ : ಡಾ.ಶ್ರುತಿ ಬಲ್ಲಾಳ್‌ಗೆ ‘ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

Next Post

ನಕಲಿ ಜಾಮೀನಿಗೆ 5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
13
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
103
Next Post
ನಕಲಿ ಜಾಮೀನಿಗೆ 5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ

ನಕಲಿ ಜಾಮೀನಿಗೆ 5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ

Discussion about this post

Recent News

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
5
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d