• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಯುಪಿ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

Coastal Times by Coastal Times
January 15, 2022
in ರಾಷ್ಟ್ರೀಯ ಸುದ್ದಿ
ಯುಪಿ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ
34
VIEWS
WhatsappTelegramShare on FacebookShare on Twitter

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉತ್ತರ ಪ್ರದೇಶ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮೊದಲ ಹಂತಕ್ಕೆ 58 ಸ್ಥಾನಗಳ ಪೈಕಿ 57 ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಎರಡನೇ ಹಂತಕ್ಕಾಗಿ 55 ಸ್ಥಾನಗಳ ಪೈಕಿ 48 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಗಿದೆ ಎಂದು ತಿಳಿಸಿದರು.

ಯೋಗಿ ಆದಿತ್ಯ ನಾಥ್ ಜೊತೆಗೆ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರತು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಪ್ರಧಾನ್ ಹೇಳಿದರು. 

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದಾಗ್ಯೂ, ಅವರನ್ನು ಗೋರಖ್ ಪುರದಿಂದ ಪಕ್ಷಕ್ಕೆ ಕಣಕ್ಕೆ ಇಳಿಸಿದೆ. ಅಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಐದು ಬಾರಿ ಗೆದ್ದಿದ್ದಾರೆ. 

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಶಬರಿಮಲೆಗೆ ಬಾಲಿವುಡ್ ನಟ ಅಜಯ್ ದೇವಗನ್ ಭೇಟಿ, ಹೆಲಿಕಾಪ್ಟರ್ ನಲ್ಲಿ ನಿಲಕ್ಕಲ್ ಗೆ ಆಗಮನ; ಇರುಮುಡಿಯೊಂದಿಗೆ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ ದರ್ಶನ

Next Post

ಇನ್‍ಸ್ಟಾಗ್ರಾಮ್‍ನಲ್ಲಿ ಅತಿಹೆಚ್ಚು ಫೋಲವರನ್ನು ಹೊಂದಿದ ವಿಶ್ವದ ಮೊದಲ ಮಹಿಳೆ ಇವರೇ !

Related Posts

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
112
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
6
Next Post
ಇನ್‍ಸ್ಟಾಗ್ರಾಮ್‍ನಲ್ಲಿ ಅತಿಹೆಚ್ಚು ಫೋಲವರನ್ನು ಹೊಂದಿದ ವಿಶ್ವದ ಮೊದಲ ಮಹಿಳೆ ಇವರೇ !

ಇನ್‍ಸ್ಟಾಗ್ರಾಮ್‍ನಲ್ಲಿ ಅತಿಹೆಚ್ಚು ಫೋಲವರನ್ನು ಹೊಂದಿದ ವಿಶ್ವದ ಮೊದಲ ಮಹಿಳೆ ಇವರೇ !

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
174
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d