• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ; ಇಬ್ಬರು ಕಳ್ಳಿಯರನ್ನು ಬಂಧಿಸಿದ ಪೊಲೀಸರು

Coastal Times by Coastal Times
March 15, 2023
in ಕ್ರೈಮ್ ನ್ಯೂಸ್
ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ; ಇಬ್ಬರು ಕಳ್ಳಿಯರನ್ನು ಬಂಧಿಸಿದ ಪೊಲೀಸರು
66
VIEWS
WhatsappTelegramShare on FacebookShare on Twitter

ಉಡುಪಿ : ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು 8 ಗಂಟೆಗಳ ಒಳಗೆ ಭೇದಿಸಿರುವ ಪೊಲೀಸರು ಇಬ್ಬರು ಕಳ್ಳಿಯರನ್ನು ಚಿನ್ನಾಭರಣ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತ ನಗರದ ಲಲಿತಾ ಬೋವಿ(41) ಹಾಗೂ ಸುಶೀಲಮ್ಮ ಬೋವಿ(64) ಬಂಧಿತ ಆರೋಪಿಗಳು. ಇವರಿಂದ ಕಳವು ಮಾಡಿದ 4,03,000 ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಾಪು ಕುತ್ಯಾರು ಕೇಂಜಾ ನಿವಾಸಿ ವಸಂತ್ ಕುಮಾರ್ ಹೆಗ್ಡೆ ಎಂಬವರ ಪತ್ನಿ ಪುನೀತ್ ವಸಂತ್ ಹೆಗ್ಡೆ(69) ತಮ್ಮ ಕುಟುಂಬದೊಂದಿಗೆ ಮುಂಬೈಗೆ ತೆರಳಲು ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಟಿಕೆಟ್ ಬುಕ್ ಮಾಡಿದ್ದರು. ಅದರಂತೆ ಅವರು ಮಾ.14ರಂದು ಅಪರಾಹ್ನ 3:35ರ ಸುಮಾರಿಗೆ ಗಂಟೆಗೆ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ಕಳ್ಳರು ವ್ಯಾನಿಟಿ ಬ್ಯಾಗ್ ಜಿಪ್ ತೆರೆದು ಬ್ಯಾಗ್‌ನಲ್ಲಿದ್ದ ಚಿನ್ನಾಭರಣಗಳನ್ನು ಹಾಗೂ ವ್ಯಾಚ್ ಕಳವು ಮಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ತಕ್ಷಣ ಕಾರ್ಯಪ್ರವೃತರಾದ ಮಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಎಸ್ಸೈ ನವೀನ್ ನಾಯ್ಕ, ಎಎಸ್ಸೈ ಶೈಲೇಶ್, ಸಿಬ್ಬಂದಿ ಇಮ್ರಾನ್, ಶುಭ, ಅರುಣಾ ಚಾಳೇಕರ್ ತಂಡ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೇ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರೀಶೀಲಿಸಿ ಆರೋಪಿಗಳ ಮಾಹಿತಿ ಕಲೆ ಹಾಕಿತು. ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಮಾ.15ರಂದು ಬೆಳಗ್ಗೆ 6:30 ಗಂಟೆಗೆ ಮಪಾಲ ಟೈಗರ್ ಸರ್ಕಲ್ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇವರು ಇಬ್ಬರು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು, ಪಿಕ್ ಪಾಕೆಟ್ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣಿ ಸೇರಿದಂತೆ ರಾಜ್ಯಾದ ಇತರೆ ಕಡೆಗಳಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ,

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ತಾಯಿಯ ಗರ್ಭದಲ್ಲಿದ್ದ ಮಗುವಿನ ಹೃದಯ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್‌ ವೈದ್ಯರು

Next Post

ಮಂಗಳೂರು: ಮಟ್ಕಾ ಜುಗಾರಿ ಆಟವಾಡುತ್ತಿದ್ದ ಮೂವರ ಸೆರೆ

Related Posts

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
ಕ್ರೈಮ್ ನ್ಯೂಸ್

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
Next Post
ಮಂಗಳೂರು: ಮಟ್ಕಾ ಜುಗಾರಿ ಆಟವಾಡುತ್ತಿದ್ದ ಮೂವರ ಸೆರೆ

ಮಂಗಳೂರು: ಮಟ್ಕಾ ಜುಗಾರಿ ಆಟವಾಡುತ್ತಿದ್ದ ಮೂವರ ಸೆರೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d