• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಹುಭಾಷಾ ನಟ,ಇಂಡಿಯನ್​ ಮೈಕಲ್​ ಜಾಕ್ಸನ್​ ಪ್ರಭುದೇವ್ ಭೇಟಿ

Coastal Times by Coastal Times
March 15, 2025
in ಕರಾವಳಿ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಹುಭಾಷಾ ನಟ,ಇಂಡಿಯನ್​ ಮೈಕಲ್​ ಜಾಕ್ಸನ್​ ಪ್ರಭುದೇವ್ ಭೇಟಿ
29
VIEWS
WhatsappTelegramShare on FacebookShare on Twitter

ಸುಬ್ರಹ್ಮಣ್ಯ : ಬಹುಭಾಷಾ ನಟ ಹಾಗೂ ಇಂಡಿಯನ್​ ಮೈಕೆಲ್​ ಜಾಕ್ಸನ್​ ಎಂದೇ ಪ್ರಸಿದ್ಧಿ ಪಡೆದಿರುವ ಡ್ಯಾನ್ಸ್​ ಮಾಸ್ಟರ್​ ಪ್ರಭುದೇವ್​ ಅವರು ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.

ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ್​ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

Next Post

ಕರ್ನಾಟಕದ ಇತಿಹಾಸದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ MDMA ವಶಕ್ಕೆ

Related Posts

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರಾವಳಿ

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ

January 11, 2026
29
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಕರಾವಳಿ

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

January 10, 2026
5
Next Post
ಕರ್ನಾಟಕದ ಇತಿಹಾಸದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ MDMA ವಶಕ್ಕೆ

ಕರ್ನಾಟಕದ ಇತಿಹಾಸದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಅತೀ ದೊಡ್ಡ ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ MDMA ವಶಕ್ಕೆ

Discussion about this post

Recent News

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
34
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d