• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

Coastal Times by Coastal Times
March 15, 2026
in ರಾಷ್ಟ್ರೀಯ ಸುದ್ದಿ
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
66
VIEWS
WhatsappTelegramShare on FacebookShare on Twitter

ನವದೆಹಲಿ: ತೈಲ, ನೈಸರ್ಗಿಕ ಅನಿಲ ಸಾಗಣೆ ಕುರಿತಾಗಿ ಯುದ್ಧ ಪೀಡಿತ ಇರಾನ್​ ಮತ್ತು ಭಾರತ ನಡುವಿನ ಮಾತುಕತೆಗಳು ಫಲ ನೀಡಿವೆ. ಗಲ್ಫ್ ದೇಶಗಳಿಂದ ಎಲ್‌ಪಿಜಿ ಸಾಗಿಸುತ್ತಿದ್ದ ಭಾರತದ ಎರಡು ಹಡಗುಗಳು ಬಂದ್​ ಆಗಿರುವ ಹಾರ್ಮುಜ್ ಜಲಮಾರ್ಗವನ್ನು ಇಂದು ಬೆಳಗ್ಗೆ ಸುರಕ್ಷಿತವಾಗಿ ದಾಟಿ ಬಂದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಬಗ್ಗೆ ಇಂದು ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿರುವ ಶಿಪ್ಪಿಂಗ್ ಸಚಿವಾಲಯದ ಹಿರಿಯ ಅಧಿಕಾರಿ ರಾಜೇಶ್ ಕುಮಾರ್ ಸಿನ್ಹಾ ಅವರು,” ಎಲ್‌ಪಿಜಿಯನ್ನು ಹೊತ್ತ ಭಾರತ ಧ್ವಜಧಾರಿ ಶಿವಾಲಿಕ್ ಮತ್ತು ನಂದಾ ದೇವಿ ಹಡಗುಗಳು ಈಗ ಗುಜರಾತ್‌ನ ಮುಂದ್ರಾ ಮತ್ತು ಕಾಂಡ್ಲಾ ಬಂದರುಗಳ ಕಡೆಗೆ ಬರುತ್ತಿವೆ” ಎಂದರು.

“ಈ ಎರಡು ಹಡಗುಗಳು 92,700 ಟನ್ ಎಲ್‌ಪಿಜಿಯನ್ನು ಹೊತ್ತು ತರುತ್ತಿವೆ. ಇದೇ 16 ಅಥವಾ 17 ರಂದು ಭಾರತದ ಬಂದರುಗಳಿಗೆ ಬರಲಿವೆ. ಇದರಿಂದ ದೇಶದಲ್ಲಿ ಉಂಟಾದ ಇಂಧನ ಕೊರತೆಗೆ ಪರಿಹಾರ ನೀಡಲಿವೆ” ಎಂದು ಅವರು ಹೇಳಿದರು.

ಇನ್ನೂ 22 ಹಡಗು ಬಾಕಿ: ಇರಾನ್​ ಜೊತೆಗಿನ ಮಾತುಕತೆಯಲ್ಲಿ ತಕ್ಷಣದ ಪರಿಹಾರವಾಗಿ ಎರಡು ಹಡಗುಗಳು ಹಾರ್ಮುಜ್ ಜಲಮಾರ್ಗ ದಾಟಿ ಭಾರತಕ್ಕೆ ಬರುತ್ತಿವೆ. ಆದರೆ, ಇನ್ನೂ 22 ಭಾರತೀಯ ನೌಕೆಗಳು ಅಲ್ಲಿಯೇ ಉಳಿದುಕೊಂಡಿವೆ. ಅವುಗಳು ಇಂಧನ ಮತ್ತು ಇತರ ಸರಕುಗಳನ್ನು ಹೊತ್ತು ನಿಂತಿವೆ. ಕ್ರಮೇಣವಾಗಿ ಈ ಹಡಗುಗಳೂ ಭಾರತದ ಕಡೆಗೆ ಪ್ರಯಾಣ ಬೆಳೆಸಲಿವೆ ಎಂದು ಹೇಳಲಾಗಿದೆ.

ಇರಾನ್​ ಜೊತೆ ಭಾರತ ಮಾತುಕತೆ: ತನ್ನ ಹಡಗುಗಳು ಹಾರ್ಮುಜ್​ ಜಲಮಾರ್ಗವಾಗಿ ಸಂಚರಿಸಲು ಅವಕಾಶ ನೀಡಬೇಕು ಎಂದು ಕೋರಿ ಭಾರತ ಮೂರು ಬಾರಿ ಇರಾನ್​ ಜೊತೆ ನಿರಂತರ ಮಾತುಕತೆ ನಡೆಸಿತ್ತು. ಇದಕ್ಕೆ ಸ್ಪಂದಿಸಿದ್ದ ಇರಾನ್​ ಆಡಳಿತ ಭಾರತದ ಹಡಗುಗಳಿಗೆ ಹಾರ್ಮುಜ್​ ಜಲಸಂಧಿಯನ್ನು ತೆರೆದಿದೆ. ಎರಡು ದಿನಗಳ ಹಿಂದಷ್ಟೇ ಒಂದು ಹಡಗು ಭಾರತಕ್ಕೆ ಸುರಕ್ಷಿತವಾಗಿ ಬಂದಿತ್ತು. ಇದೀಗ, ಮತ್ತೆರಡು ಬರುತ್ತಿರುವುದು ಸಂತಸದ ವಿಚಾರ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

Next Post

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
13
Next Post
ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
2
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d