• About us
  • Contact us
  • Disclaimer
Monday, July 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಪಿಲ್‌ ಶೋನಲ್ಲಿ ಸಿದ್ದು ಜಾಗದಲ್ಲಿ ಇಮ್ರಾನ್‌ರನ್ನು ಕೂರಿಸಬಹುದು: ಮಾಜಿ ಪತ್ನಿ ರೆಹಮ್‌ ಖಾನ್‌

Coastal Times by Coastal Times
April 15, 2022
in ರಾಷ್ಟ್ರೀಯ ಸುದ್ದಿ
ಕಪಿಲ್‌ ಶೋನಲ್ಲಿ ಸಿದ್ದು ಜಾಗದಲ್ಲಿ ಇಮ್ರಾನ್‌ರನ್ನು ಕೂರಿಸಬಹುದು: ಮಾಜಿ ಪತ್ನಿ ರೆಹಮ್‌ ಖಾನ್‌
68
VIEWS
WhatsappTelegramShare on FacebookShare on Twitter

ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ‘ಕಾಮಿಡಿಯನ್’ ಎಂದು ಮಾಜಿ ಪತ್ನಿ ರೆಹಮ್‌ ಖಾನ್‌ ಟೀಕಿಸಿದ್ದಾರೆ.

‘ಇಮ್ರಾನ್‌ ಪ್ರತಿಭಾನ್ವಿತ ಹಾಸ್ಯ ಕಲಾವಿದ. ಅವರಿಗೆ ಬಾಲಿವುಡ್‌ನಲ್ಲಿ ಅವಕಾಶ ನೀಡಬೇಕು. ‘ದಿ ಕಪಿಲ್‌ ಶರ್ಮಾ ಶೋ’ ಹಾಸ್ಯ ಕಾರ್ಯಕ್ರಮದಲ್ಲಿ ಖಾಲಿಯಿರುವ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧುವಿನ ಸ್ಥಾನದಲ್ಲಿ ಇಮ್ರಾನ್‌ ಖಾನ್ ಅವರನ್ನು ಕೂರಿಸಬಹುದು’ ಎಂದು ರೆಹಮ್‌ ಖಾನ್‌ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Imran Khan is a good comedian & he should share stage with Navjot Singh Sidhu on Kapil Sharma’s show. : Imran’s ex wife Reham Khan pic.twitter.com/apkvei4Gle

— Ashish (@aashishNRP) April 14, 2022

‘ಹೇಗೂ ಸಿಧು ಜೊತೆಗೆ ಇಮ್ರಾನ್‌ ಗೆಳೆತನವಿದೆ. ಅವರೀಗ ಕವಿತೆ ಬರೆಯುವುದನ್ನು ಶುರು ಹಚ್ಚಿಕೊಂಡಿದ್ದಾರೆ’ ಎಂದು ರೆಹಮ್‌ ಖಾನ್‌ ವ್ಯಂಗ್ಯವಾಡಿದ್ದಾರೆ.’ಇಮ್ರಾನ್‌ ಖಾನ್‌ ಭ್ರಮೆಯಿಂದಿರುವ ವ್ಯಕ್ತಿ. ಸಲಹೆಗಳಿಗೆ ಕಿವಿ ಕೊಡುವುದಿಲ್ಲ. ನನ್ನ ಸಲಹೆಗಳನ್ನು ಕೇಳಿದ್ದಿದ್ದರೆ ಇಂದಿಗೂ ಅವರ ಪತ್ನಿಯಾಗಿರುತ್ತಿದ್ದೆ. ಅವರನ್ನು ಬಿಟ್ಟು ಹೋಗುತ್ತಿರಲಿಲ್ಲ’ ಎಂದು ಇತ್ತೀಚೆಗೆ ಮಾಧ್ಯಮವೊಂದರಲ್ಲಿ ರೆಹಮ್‌ ಖಾನ್‌ ಹೇಳಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ನಾಮಕರಣ

Next Post

ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್ ಈಶ್ವರಪ್ಪ

Related Posts

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು
ರಾಷ್ಟ್ರೀಯ ಸುದ್ದಿ

ಅಮರನಾಥ ಯಾತ್ರಿಕ ರಾತ್ರಿ ಫುಟ್​ಪಾತ್​ ಮೇಲೆ ಮಲಗಿದ್ದಾಗ ಹಾವು ಕಡಿದು ಸಾವು

July 7, 2026
55
ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ರಾಷ್ಟ್ರೀಯ ಸುದ್ದಿ

ವಯನಾಡ್​ ಸುರಂಗ ಯೋಜನಾ ಸ್ಥಳದಲ್ಲಿ ಭೀಕರ ಭೂಕುಸಿತ; ಮೂವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

July 7, 2026
46
Next Post
ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್ ಈಶ್ವರಪ್ಪ

ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್ ಈಶ್ವರಪ್ಪ

Discussion about this post

Recent News

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
32
ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

July 19, 2026
82
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ರಂಪಾಟ: ಮೊಬೈಲ್ ಶಾಪ್‌ಗೆ ನುಗ್ಗಿ ಬೆದರಿಕೆ, ಯುವಕನ ಬಂಧನ

July 19, 2026
ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d