• About us
  • Contact us
  • Disclaimer
Sunday, May 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

Coastal Times by Coastal Times
April 15, 2026
in ಕರಾವಳಿ
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು
84
VIEWS
WhatsappTelegramShare on FacebookShare on Twitter

ಮಂಗಳೂರು, ಎಪ್ರಿಲ್ 15: ನಗರದ ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಾಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಮೂಲದ, ಪ್ರಸ್ತುತ ಮಹಾಕಾಳಿಪಡ್ಪುವಿನ ನಿರ್ಮಲ ನಗರದಲ್ಲಿ ವಾಸವಾಗಿರುವ ವರುಣ್ (15) ಮೃತಪಟ್ಟ ದುರ್ದೈವಿ.

ಮಹಾಕಾಳಿಪಡ್ಪು ಅಂಡರ್‌ಪಾಸ್ ಬಳಿಯ ಭಜನಾ ಮಂದಿರದ ಹತ್ತಿರ ವರುಣ್ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ. ಆಟದ ವೇಳೆ ಚೆಂಡು ಮಂದಿರದ ಛಾವಣಿಯ ಮೇಲೆ ಬಿದ್ದಿತ್ತು. ಚೆಂಡನ್ನು ಹೆಕ್ಕಲು ಛಾವಣಿ ಏರಿದಾಗ ಆಕಸ್ಮಿಕವಾಗಿ ಮೇಲಿದ್ದ ವಿದ್ಯುತ್ ತಂತಿ ವರುಣ್‌ಗೆ ತಾಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ವರುಣ್ ತಂದೆ ಕಣ್ಣನ ಗೌಡ ಅವರು ಕಳೆದ 25 ವರ್ಷಗಳಿಂದ ಮಂಗಳೂರಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಾ ಜೀವನ ಸಾಗಿಸುತ್ತಿದ್ದಾರೆ. ವರುಣ್ ಇತ್ತೀಚೆಗಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ. ರಜೆಯ ಸಂಭ್ರಮದಲ್ಲಿದ್ದ ಮಗ ವಿಧಿವಶನಾಗಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

Next Post

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

May 9, 2026
69
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
45

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
69
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d