• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

Coastal Times by Coastal Times
May 15, 2025
in ಕ್ರೈಮ್ ನ್ಯೂಸ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ
142
VIEWS
WhatsappTelegramShare on FacebookShare on Twitter

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 11ಕ್ಕೆ ಏರಿದೆ. ಕಳವಾರು ಆಶ್ರಯ ಕಾಲೊನಿಯ ಅಬೂಬಕರ್‌ ಪುತ್ರ ಅಜರುದ್ದೀನ್‌ ಅಲಿಯಾಸ್‌ ಅಜರ್‌ ಯಾನೆ ಅಜ್ಜು(29), ಉಡುಪಿ ಕಾಪು ಮೂಲದ, ಬಜ್ಪೆ ಭಟ್ರಕರೆ ಉಸ್ಮಾನೀಯಾ ಮಸೀದಿ ಬಳಿಯ ನಿವಾಸಿ ಕೆಎಂ ನಜೀರ್‌ ಎಂಬವರ ಪುತ್ರ ಅಬ್ದುಲ್‌ ಖಾದರ್‌ ಯಾನೆ ನೌಫಲ್‌(24) ಹಾಗೂ ಬಂಟ್ವಾಳ ಫರಂಗಿಪೇಟೆ ಮೂಲದ ಹಾಸನ ಕೆ.ಆರ್‌.ಪುರಂನಲ್ಲಿ ವಾಸವಿದ್ದ ದಿ|ನಸ್ರುದ್ದೀನ್‌ ಎಂಬವರ ಪುತ್ರ ನೌಷದ್‌ ಯಾನೆ ವಾಮಂಜೂರು ನೌಷದ್‌ ಯಾನೆ ಚೊಟ್ಟೆ ನೌಷದ್‌(39) ಬಂಧಿತರು.

ಆರೋಪಿಗಳ ಪೈಕಿ ಅಜರುದ್ದೀನ್‌ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್‌, ಮುಲ್ಕಿ ಪೊಲೀಸ್‌ ರಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್‌ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿರುತ್ತಾನೆ. ಆರೋಪಿ ಅಬ್ದುಲ್‌ ಖಾದರ್‌ ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಅವರಿಗೆ ಸಹಕಾರವಿತ್ತಿದ್ದ.

ಇನ್ನೋರ್ವ ಆರೋಪಿ ನೌಷದ್‌ ಸುಹಾಸ್‌ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿದ್ದಲ್ಲದೆ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನು ಈ ಹಿಂದೆ ಸುರತ್ಕಲ್‌, ಬಜಪೆ, ಮೂಡುಬಿದಿರೆ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಜರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬ್ದುಲ್‌ ಖಾದರ್‌ ಹಾಗೂ ನೌಷದ್‌ರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

Next Post

ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ

Related Posts

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಕ್ರೈಮ್ ನ್ಯೂಸ್

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
12
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ
ಕ್ರೈಮ್ ನ್ಯೂಸ್

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
7
Next Post
ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ

ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ

Discussion about this post

Recent News

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
12
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d