• About us
  • Contact us
  • Disclaimer
Thursday, May 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

Coastal Times by Coastal Times
June 15, 2024
in ಕರಾವಳಿ
ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್
61
VIEWS
WhatsappTelegramShare on FacebookShare on Twitter

ಮಂಗಳೂರು, ಜೂ 14 : ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ.ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದರು. ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 155 ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ -51, ವಿಜ್ಞಾನ -73, ವಾಣಿಜ್ಯ 26, ಶಿಕ್ಷಣ -05) ಇವರಲ್ಲಿ 60 ಮಹಿಳೆಯರು ಮತ್ತು 95 ಪುರುಷರು. ಈ ಬಾರಿ 18 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ 4 ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು.

58 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಕೋರ್ಸ್ ಗಳ ಒಟ್ಟು 168 ಯಾಂಕ್ಗಳಲ್ಲಿ ಪ್ರಥಮ ಬ್ಯಾಂಕ್ ಪಡೆದ 72 ಮಂದಿಗೆ ರ್ಯಾಂಕ್ ಪ್ರಮಾಣ ಪತ್ರ ನೀಡಲಾಗುವುದು. ಇವರಲ್ಲಿ ಸ್ನಾತಕೋತ್ತರ ಪದವಿ -52 ಮತ್ತು 20 ಪದವೀಧರರು ಸೇರಿದ್ದಾರೆ ಎಂದು ತಿಳಿಸಿದರು.

ಜೂ.15ರಂದು ಮಧ್ಯಾಹ್ನ 12:15ಕ್ಕೆ ಮಂಗಳೂರು ವಿವಿ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಹೊಸದಿಲ್ಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾ ನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಮುಖ್ಯ ಅತಿಥಿಯಾಗಿ ಭಾಷಣ ಮಾಡುವರು. ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಡಾ.ರಾಜು ಮೊಗವೀರ, ಪ್ರೊ.ಸಂಗಪ್ಪ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹಗಳನ್ನು ಹೊತ್ತ IAF ವಿಮಾನ ಇಂದು ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮನ

Next Post

ಮಂಗಳೂರು: ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Related Posts

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್
ಕರಾವಳಿ

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

May 21, 2026
50
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಕರಾವಳಿ

ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

May 20, 2026
42
Next Post
ಮಂಗಳೂರು: ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

ಮಂಗಳೂರು: ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Discussion about this post

Recent News

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

May 21, 2026
34
ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

May 21, 2026
109
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ : ಮೂವರ ಬಂಧನ

May 21, 2026
ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

ಅಹಮದಾಬಾದ್ ಜ್ಯುವೆಲ್ಲರಿ ಶಾಪ್ ಉದ್ಯೋಗಿಯಿಂದ 1.66 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ- ಆರೋಪಿ ಹರ್ಷಿದಾ ಶೆಟ್ಟಿ ಅರೆಸ್ಟ್‌

May 21, 2026
ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

ಮಂಗಳೂರಿನಲ್ಲಿ ಏಕಕಾಲಕ್ಕೆ ಮೇ 23ರಂದು ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಪಾಲೆಮಾರ್

May 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d