• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೀರುಮಾರ್ಗ, ಪುದುವಿನಲ್ಲಿ ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ ಎದೆನಡುಗಿಸುತ್ತೆ ಭಯಾನಕ ದೃಶ್ಯ!

Coastal Times by Coastal Times
June 15, 2025
in ಕರಾವಳಿ
ನೀರುಮಾರ್ಗ, ಪುದುವಿನಲ್ಲಿ ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ ಎದೆನಡುಗಿಸುತ್ತೆ ಭಯಾನಕ ದೃಶ್ಯ!
136
VIEWS
WhatsappTelegramShare on FacebookShare on Twitter

ಮಂಗಳೂರು, ಜೂನ್ 15 : ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಡೀ ರಾಜ್ಯದಲ್ಲೇ ಮಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.‌ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಜೂನ್ 15ರ ಬೆಳಗ್ಗೆ 8.30ರ ವರೆಗಿನ 24 ಗಂಟೆಯಲ್ಲಿ ನೀರುಮಾರ್ಗ, ಫರಂಗಿಪೇಟೆಯ ಪುದು ಭಾಗದಲ್ಲಿ 18 ಸೆಮೀ ಮಳೆಯಾಗಿದೆ.

ಈ ಮಧ್ಯೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿರುವಂತಹ ಘಟನೆ ಕಂಕನಾಡಿ ಬಳಿಯ ಸುವರ್ಣ ಲೇನ್​ನಲ್ಲಿ ನಡೆದಿದೆ. ಕೂದಳೆಲೆ ಅಂತರದಲ್ಲಿ ಜೋಕಿಂ ಡಿಸೋಜಾ ಕುಟುಂಬದ 6 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದು ಬಿದ್ದ ರಭಸಕ್ಕೆ ಮನೆಯ ಕಾಪೌಂಡ್ ಗೆ ಅಳವಡಿಸಿದ್ದ ಗೇಟ್ ಕಿತ್ತುಕೊಂಡು ಹೋಗಿದೆ. ಇದೇ ವೇಳೆ, ವಿದ್ಯುತ್ ಕಂಬ ಎರಡು ತುಂಡಾಗಿ ಬಿದ್ದಿದೆ. ಕಾಂಪೌಂಡ್ ಕುಸಿಯುವ ರಣಭೀಕರ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆನಡುಗಿಸುತ್ತಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಹೊಸ ತಂಡ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಅಸ್ತಿತ್ವಕ್ಕೆ

Next Post

ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್, ಅತ್ಯಾಚಾರ ಯತ್ನ: ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕನ ಬಂಧನ

Related Posts

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ
ಕರಾವಳಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

27

Discussion about this post

Recent News

COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d