• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.

Coastal Times by Coastal Times
July 15, 2022
in ಸಿನಿಮಾ
‘ಮದುವೆಯಾಗಿಲ್ಲ , ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’ : ಸುಶ್ಮಿತಾ ಸೇನ್.
92
VIEWS
WhatsappTelegramShare on FacebookShare on Twitter

ನವದೆಹಲಿ: ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್) ರೂವಾರಿ ಮತ್ತು ಮೊದಲ ಅಧ್ಯಕ್ಷ ಲಲಿತ್ ಕುಮಾರ್‌ ಮೋದಿ ಜತೆ ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿದ್ದು, ‘ಮದುವೆಯಾಗಿಲ್ಲ, ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ’. ಹೀಗೆಂದಿದ್ದು ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್. ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳ ಕುರಿತು ಸಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನೀಗ ಸಂತಸ ಭರಿತ ಜಾಗದಲ್ಲಿದ್ದೇನೆ! ಮದುವೆಯಾಗಿಲ್ಲ, ನಿಶ್ಚಯವೂ ಆಗಿಲ್ಲ. ಷರತ್ತುರಹಿತವಾದ ಪ್ರೇಮದಿಂದ ಆವರಿಸಲ್ಪಟ್ಟಿದ್ದೇನೆ. ಇಷ್ಟು ಸ್ಪಷ್ಟನೆ ಸಾಕು ಅಂದುಕೊಳ್ಳುತ್ತೇನೆ. ನೀವು ಕೆಲಸಕ್ಕೆ ಮರಳಿ! ನನ್ನ ಸಂತಸದಲ್ಲಿ ಯಾವಾಗಲೂ ಭಾಗಿಯಾದವರಿಗೆ ಧನ್ಯವಾದಗಳು. ಆಗಿಲ್ಲದವರಿಗೆ ಸಂಬಂಧಪಟ್ಟ ವಿಷಯ ಇದಲ್ಲ. ನಿಮ್ಮ ಮೇಲೆ ಪ್ರೀತಿಯಿದೆ’ ಎಂದು 46 ವರ್ಷದ ಸುಶ್ಮಿತಾ ಇನ್‌ಸ್ಟಾಗ್ರಾಂ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಗುರುವಾರ ಟ್ವೀಟ್ ಮಾಡಿದ್ದ ಲಲಿತ್ ಮೋದಿ, ‘ಇವಾಗ ತಾನೇ ಮಾಲ್ಡೀವ್ಸ್ ಪ್ರವಾಸ ಮುಗಿಸಿ ಲಂಡನ್‌ಗೆ ಬಂದೆ, ಇಗೋ ನಿಮಗೆ ಈ ವಿಷಯ ತಿಳಿಸುತ್ತಿದ್ದೇನೆ. ಇದು ನನ್ನ ಹೊಸ ಜೀವನ, ಇಲ್ಲಿಂದ ಹೊಸ ಬಾಳ ಪಯಣ, ನನ್ನ ಬಾಳಲ್ಲಿ ಬಂದ ಪೂರ್ಣಚಂದಿರ’ ಎಂದು ಟ್ವೀಟ್ ಮಾಡಿ ಸುಶ್ಮಿತಾ ಜೊತೆ ಇರುವ ಫೋಟೊಗಳನ್ನು ಹಂಚಿಕೊಂಡಿದ್ದರು. ಮುಂದುವರಿದು, ‘ಸದ್ಯ ನಾವಿಬ್ಬರೂ ಡೇಟಿಂಗ್‌ನಲ್ಲಿ ಮಾತ್ರ ಇದ್ದೇವೆ. ಮದುವೆ ಕೂಡ ಆಗಲಿದ್ದೇವೆ, ಆ ದಿನ ಮುಂದೆ ಬರಲಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾರಿನಲ್ಲಿ ಅಸ್ತಿಪಂಜರ ಪತ್ತೆ ಪ್ರಕರಣ: ಕಂಠಪೂರ್ತಿ ಕುಡಿಸಿ, ಸುಟ್ಟು ಹಾಕಿದ ನರಹಂತಕರು !

Next Post

ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಪ್ರಕರಣ: ಎಸ್​​ಐಟಿ ತನಿಖೆ ಕೋರಿ ಪಿಐಎಲ್ ಸಲ್ಲಿಕೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಪ್ರಕರಣ: ಎಸ್​​ಐಟಿ ತನಿಖೆ ಕೋರಿ ಪಿಐಎಲ್ ಸಲ್ಲಿಕೆ

ಹೈಕೋರ್ಟ್ ನ್ಯಾಯಮೂರ್ತಿಗೆ ವರ್ಗಾವಣೆ ಬೆದರಿಕೆ ಪ್ರಕರಣ: ಎಸ್​​ಐಟಿ ತನಿಖೆ ಕೋರಿ ಪಿಐಎಲ್ ಸಲ್ಲಿಕೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d