• About us
  • Contact us
  • Disclaimer
Wednesday, July 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

Coastal Times by Coastal Times
July 15, 2026
in ಕ್ರೀಡಾ ಸುದ್ದಿ
FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​
14
VIEWS
WhatsappTelegramShare on FacebookShare on Twitter

ಅರ್ಲಿಂಗ್ಟನ್, ಟೆಕ್ಸಾಸ್: ಫ್ರಾನ್ಸ್ ವಿರುದ್ಧ ಸ್ಪೇನ್​ 2-0 ಅಂತರದ ಜಯದೊಂದಿಗೆ ವಿಶ್ವಕಪ್ ಫೈನಲ್‌ ಪ್ರವೇಶಿಸಿದೆ. 19 ವರ್ಷದ ಯಮಲ್ ಅವರ ಚತುರ ಆಟದಿಂದ ಉಂಟಾದ ಪೆನಾಲ್ಟಿಯನ್ನು ಮಿಕೆಲ್ ಒಯರ್ಜಬಾಲ್ 22ನೇ ನಿಮಿಷದಲ್ಲಿ ಗೋಲಾಗಿಸಿದರು. 58ನೇ ನಿಮಿಷದಲ್ಲಿ ಪೆಡ್ರೋ ಪೋರ್ರೊ ಎರಡನೇ ಗೋಲು ಬಾರಿಸುತ್ತಾ ಸ್ಪೇನ್‌ಗೆ 2-0 ಮುನ್ನಡೆ ತಂದುಕೊಟ್ಟರು.

ಯಮಲ್ ಗೋಲು ಬಾರಿಸುವ ಅವಕಾಶವನ್ನು ಆಫ್‌ಸೈಡ್ ನಿರ್ಧಾರದಿಂದ ಕಳೆದುಕೊಂಡರೂ, ಅವರ ಸ್ಮಾರ್ಟ್ ಆಟವೇ ಸ್ಪೇನ್‌ಗೆ ಗೆಲುವಿಗೆ ಮುನ್ನುಡಿ ಬರೆಯಿತು. ಫ್ರಾನ್ಸ್‌ನ ವೆಟರನ್ ಡಿಫೆಂಡರ್ ಲುಕಾಸ್ ಡಿಗ್ನೆ ಅವರಿಂದ ಯಮಲ್ ಫೌಲ್ ಆಕರ್ಷಿಸಿದ್ದರಿಂದಲೇ ಪೆನಾಲ್ಟಿ ದೊರಕಿತು. ಈ ಗೆಲುವಿನೊಂದಿಗೆ ಸ್ಪೇನ್ ತಂಡವು ಮೂರನೇ ಬಾರಿಗೆ ಫ್ರಾನ್ಸ್‌ ಅನ್ನು ಸೆಮಿಫೈನಲ್‌ನಲ್ಲಿ ಸೋಲಿಸಿದೆ. ಈ ಹಿಂದೆ 2024ರ ಯುರೋಪಿಯನ್ ಚಾಂಪಿಯನ್‌ಶಿಪ್ ಮತ್ತು ಕಳೆದ ವರ್ಷ ನೇಷನ್ಸ್ ಲೀಗ್‌ನಲ್ಲಿ ಸ್ಪೇನ್ ಫ್ರಾನ್ಸ್‌ನ್ನು ಸೋಲಿಸಿತ್ತು.

ಫೈನಲ್‌ನಲ್ಲಿ ಸ್ಪೇನ್ ತಂಡವು ಡಿಫೆಂಡಿಂಗ್ ಚಾಂಪಿಯನ್ ಅರ್ಜೆಂಟಿನಾ ಅಥವಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಎರಡು ತಂಡಗಳ ನಡುವಿನ ಸೆಮಿಫೈನಲ್ ಪಂದ್ಯವು ಬುಧವಾರ ಅಟ್ಲಾಂಟಾದಲ್ಲಿ ನಡೆಯಲಿದೆ.

ಫ್ರಾನ್ಸ್ ತಂಡವು ಮೂರನೇ ಸ್ಥಾನಕ್ಕಾಗಿ ಶನಿವಾರ ಮಯಾಮಿ ಗಾರ್ಡನ್ಸ್‌ನಲ್ಲಿ ಆಡಲಿದೆ. ವಿಶ್ವಕಪ್ ಫೈನಲ್ ಭಾನುವಾರ ನ್ಯೂ ಜೆರ್ಸಿಯ ಈಸ್ಟ್ ರುಥರ್‌ಫರ್ಡ್‌ನ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆಯಲಿದೆ. ಒಯರ್ಜಬಾಲ್ ಅವರ ಈ ಟೂರ್ನಮೆಂಟ್‌ನ ಐದನೇ ಗೋಲು ಇದಾಗಿದ್ದು, ಸ್ಪೇನ್‌ಗಾಗಿ ಅವರು ಒಟ್ಟು 60 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 30 ಗೋಲುಗಳನ್ನು ಬಾರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

Related Posts

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ
ಕ್ರೀಡಾ ಸುದ್ದಿ

FIFA World Cup 2026: ಕೊನೆಯ 15 ನಿಮಿಷದಲ್ಲಿ 3 ಗೋಲು; ಈಜಿಪ್ಟ್ ಗೆ ಸೋಲುಣಿಸಿ ಕ್ವಾರ್ಟರ್ ಫೈನಲ್‌ ಗೆ ಅರ್ಜೆಂಟೀನಾ ಲಗ್ಗೆ

July 8, 2026
37
ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!
ಕ್ರೀಡಾ ಸುದ್ದಿ

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
63

Discussion about this post

Recent News

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
14
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

FIFA World Cup 2026: ಫ್ರಾನ್ಸ್ ವಿರುದ್ಧ 2-0 ಅಂತರದ ಗೆದ್ದು ವಿಶ್ವಕಪ್ ಫೈನಲ್‌ ಪ್ರವೇಶಿಸಿದ ಸ್ಪೇನ್​

July 15, 2026
ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಒಬ್ಬ ಭಾರತೀಯ ಸಿಬ್ಬಂದಿ ಸಾವು, ಆರು ಜನರಿಗೆ ಗಾಯ

July 15, 2026
ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಸುರತ್ಕಲ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

July 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d