• About us
  • Contact us
  • Disclaimer
Thursday, June 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ

Coastal Times by Coastal Times
August 15, 2024
in ಕ್ರೈಮ್ ನ್ಯೂಸ್
ನಕಲಿ ಸಿಮ್ ಸಂಗ್ರಹಿಸಿ ವಿದೇಶದಲ್ಲಿರುವ ಸೈಬರ್‌ ವಂಚಕರಿಗೆ ಪೂರೈಸುತ್ತಿದ್ದ ಖದೀಮರಿಬ್ಬರ ಸೆರೆ, 86 ಸಿಮ್ ಕಾರ್ಡ್ ಪೊಲೀಸರ ವಶಕ್ಕೆ
38
VIEWS
WhatsappTelegramShare on FacebookShare on Twitter

ಮಂಗಳೂರು: ವಿದೇಶ ದಲ್ಲಿರುವ ಸೈಬರ್‌ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ನಗರ ಸೆನ್‌ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್‌ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್‌ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿಯ ಶಮದ್‌ ಮಹಮ್ಮದ್‌ ಸಮರ್‌ (26) ಮತ್ತು ಮಹಮ್ಮದ್‌ ಅಜೀಂ (19) ಬಂಧಿತರು. ಶಮದ್‌ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್‌ ಅಜೀಂ ಕೂಡ ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ‌ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.

500ಕ್ಕೂ ಅಧಿಕ ಸಿಮ್‌ ವಿದೇಶಕ್ಕೆ ರವಾನೆ : ಆರೋಪಿಗಳು ಕಳೆದ ಜನವರಿ ಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್‌ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ‌ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ದುಬಾೖ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬರ್‌ ವಂಚಕರು ಭಾರತದ ಸಿಮ್‌ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

‘ಆಟಿದ ಕೂಟ’ ಎನ್ನುವ ಕಾರ್ಯಕ್ರಮದಲ್ಲಿ ದೈವ ಆವಾಹನೆ ರೀತಿ ನರ್ತನ, ವಿಡಿಯೋ ವೈರಲ್ ಆಗುತ್ತಿದ್ದಂತೆ ದೈವಾರಾಧಕರಿಂದ ಆಕ್ರೋಶ

Next Post

78ನೇ ಸ್ವಾತಂತ್ರ್ಯ ಸಂಭ್ರಮ,’2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿ, 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣ: ಪ್ರಧಾನಿ ಮೋದಿ ಭಾಷಣ

Related Posts

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
237
ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
Next Post
78ನೇ ಸ್ವಾತಂತ್ರ್ಯ ಸಂಭ್ರಮ,’2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿ, 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣ: ಪ್ರಧಾನಿ ಮೋದಿ ಭಾಷಣ

78ನೇ ಸ್ವಾತಂತ್ರ್ಯ ಸಂಭ್ರಮ,'2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿ, 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣ: ಪ್ರಧಾನಿ ಮೋದಿ ಭಾಷಣ

Discussion about this post

Recent News

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
237
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d