• About us
  • Contact us
  • Disclaimer
Thursday, August 20, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಆಟಿಕೆ ಸಾಮಗ್ರಿಯಲ್ಲಿಟ್ಟು ಚಿನ್ನ ಸಾಗಾಟ ಕಸ್ಟಮ್ ವಶಕ್ಕೆ

Coastal Times by Coastal Times
September 15, 2021
in ಕ್ರೈಮ್ ನ್ಯೂಸ್
ಮಂಗಳೂರು: ಆಟಿಕೆ ಸಾಮಗ್ರಿಯಲ್ಲಿಟ್ಟು ಚಿನ್ನ ಸಾಗಾಟ ಕಸ್ಟಮ್ ವಶಕ್ಕೆ
11
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ 10,55,580 ರೂ. ಮೌಲ್ಯದ 219 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಸಿಕ್ಕಿಬಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಚಿನ್ನ ಸಾಗಾಟದ ಬಗ್ಗೆ ಸಂಶಯ ಉಂಟಾಗಿದೆ. ತನ್ನ ಬಳಿಯಿದ್ದ 2 ಆಟಿಕೆ ಸಾಮಗ್ರಿ ಸೆಟ್‌ನಲ್ಲಿ ಚಿನ್ನ ಅಡಗಿಸಿಟ್ಟಿದ್ದನ್ನು ಪತ್ತೆ ಮಾಡಿದ್ದಾರೆ.

ಇದರಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಇದರ ಮೌಲ್ಯ ರೂ. 10,55,580 ಎಂದು ಅಂದಾಜಿಸಲಾಗಿದೆ. ಆರೋಪಿ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನೆಲ್ಯಾಡಿ: ಲಕ್ಷಾಂತರ ರೂ. ಮೌಲ್ಯದ ರಬ್ಬರ್ ಶೀಟ್ ಕಳವುಗೈದ ಮೂವರು ಆರೋಪಿಗಳ ಬಂಧನ

Next Post

ವಿಟ್ಲ : ಖ್ಯಾತ ವಾರಣಾಸಿ ಫಾರ್ಮ್ಸ್ ನಲ್ಲಿ ಮಂಗಳೂರು ಮೂಲದ ವೈದ್ಯೆ ಕೆರೆಗೆ ಬಿದ್ದು ಮೃತ್ಯು

Related Posts

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
37
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ
ಕ್ರೈಮ್ ನ್ಯೂಸ್

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
108
Next Post
ವಿಟ್ಲ : ಖ್ಯಾತ ವಾರಣಾಸಿ ಫಾರ್ಮ್ಸ್ ನಲ್ಲಿ  ಮಂಗಳೂರು ಮೂಲದ ವೈದ್ಯೆ ಕೆರೆಗೆ ಬಿದ್ದು ಮೃತ್ಯು

ವಿಟ್ಲ : ಖ್ಯಾತ ವಾರಣಾಸಿ ಫಾರ್ಮ್ಸ್ ನಲ್ಲಿ ಮಂಗಳೂರು ಮೂಲದ ವೈದ್ಯೆ ಕೆರೆಗೆ ಬಿದ್ದು ಮೃತ್ಯು

Discussion about this post

Recent News

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
37
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
108
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ; ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

August 20, 2026
ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

ಮಂಗಳೂರು: ಹೆಸರು, ವಿಳಾಸ ಬದಲಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಸೆರೆ

August 19, 2026
ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d