• About us
  • Contact us
  • Disclaimer
Tuesday, May 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಸ್ತಿ ಜಗಳ ; ಕುಡಿದ ಮತ್ತಿನಲ್ಲಿ ಒಡಹುಟ್ಟಿದ ಅಣ್ಣನ ಕೊಂದ ಸಹೋದರ.. ಮೃತದೇಹ ಸ್ವಚ್ಛಗೊಳಿಸಿ ಮಂಚದ ಮೇಲೆ ಮಲಗಿಸಿದ ತಮ್ಮ

Coastal Times by Coastal Times
September 15, 2022
in ಕ್ರೈಮ್ ನ್ಯೂಸ್
ಆಸ್ತಿ ಜಗಳ ; ಕುಡಿದ ಮತ್ತಿನಲ್ಲಿ ಒಡಹುಟ್ಟಿದ ಅಣ್ಣನ ಕೊಂದ ಸಹೋದರ.. ಮೃತದೇಹ ಸ್ವಚ್ಛಗೊಳಿಸಿ ಮಂಚದ ಮೇಲೆ ಮಲಗಿಸಿದ ತಮ್ಮ
173
VIEWS
WhatsappTelegramShare on FacebookShare on Twitter

ಬಂಟ್ವಾಳ : ಮಂಗಳವಾರ (ಸೆ. 13ರ) ರಾತ್ರಿ ಘಟನೆ ನಡೆದಿದ್ದು, ಕೊಡಂಗೆ ಬನಾರಿ ಮನೆಯ ಶೀನಪ್ಪ ದೇವಾಡಿಗ ಅವರ ಪುತ್ರ ಗಣೇಶ್ ಬಂಗೇರ (54) ಸಾವನ್ನಪ್ಪಿದವರು. ಅವರ ಸಹೋದರ ಪದ್ಮನಾಭ ಬಂಗೇರ (49) ಆರೋಪಿ. ಪದ್ಮನಾಭ ಬಂಗೇರ ತನ್ನ ಅಣ್ಣ ಗಣೇಶ್ ಬಂಗೇರನಿಗೆ ಯಾವುದೋ ದ್ವೇಷದಿಂದ ಆಗಾಗ ಹಲ್ಲೆ ನಡೆಸುತ್ತಿದ್ದ. ಅಲ್ಲದೇ ಗಣೇಶನನ್ನು ಕೊಲ್ಲುವುದಾಗಿ ಕೂಡ ಹೇಳಿರುತ್ತಾರೆ. ಆದರೆ, ಈ ರೀತಿ ರಾತ್ರಿ ಸಮಯದಲ್ಲಿ ಪದ್ಮನಾಭ ಬಂಗೇರ ಅವರು ಗಣೇಶ್ ಬಂಗೇರ ಅವರನ್ನು ತಲೆ, ಎದೆ ಹಾಗೂ ಮುಖಕ್ಕೆ ಯಾವುದೋ ಆಯುಧದಿಂದ ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿ ಕೊಂದಿದ್ದಾರೆ. ಆ ಬಳಿಕ ಮೃತದೇಹದ ಬಟ್ಟೆಗಳನ್ನು ಹಾಗೂ ಮೃತ ದೇಹವನ್ನು ಸ್ವಚ್ಛಗೊಳಿಸಿ ಮಲಗುವ ಕೋಣೆಯ ಮಂಚದ ಮೇಲೆ ಮಲಗಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ವಿವರ: ಮಂಗಳವಾರ ರಾತ್ರಿ ಮಲಗಿದ್ದ ಗಣೇಶ್ ಬಂಗೇರ ಅವರನ್ನು ತಮ್ಮನೇ ತಲೆಗೆ ಹೊಡೆದು ಕೊಲೆ ಮಾಡಿದ್ದು, ಆನಂತರ ಏನೂ ಆಗಿರದಂತೆ ಮಲಗಿದ್ದ. ಬೆಳಗ್ಗೆ ತಾಯಿ ಹತ್ತಿರ ಬಂದು ಕರೆದಾಗ, ಮಗ ಏಳದೇ ಇರುವುದನ್ನು ಕಂಡು ಮಗಳಿಗೆ ಫೋನ್ ಮಾಡಿ ತಿಳಿಸಿದ್ದರು. ಮಗಳು, ಇತರ ಸಂಬಂಧಿಕರು ಬಂದು ನೋಡಿದಾಗ ಗಣೇಶ್ ಮಲಗಿದಲ್ಲೇ ಸಾವನ್ನಪ್ಪಿದ್ದರು. ಯಾವುದೋ ಆಯುಧದಿಂದ ಹೊಡೆದು ಕೊಲೆಗೈದಿದ್ದಾಗಿ ಮಗಳು ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಗಣೇಶ್ ಬಂಗೇರ ಅವರನ್ನು ತಲೆ, ಎದೆಯ ಭಾಗಕ್ಕೆ ಹೊಡೆದು ಕೊಲೆಗೈದು ರಕ್ತವನ್ನು ಒರೆಸಿ ಮಂಚದಲ್ಲಿ ಮಲಗಿಸಲಾಗಿತ್ತು ಎಂದು ಆಪಾದಿಸಲಾಗಿದೆ. ಸಹೋದರರಿಬ್ಬರೂ ವಿವಾಹವಾಗಿದ್ದರೂ ಪತ್ನಿಯರು ಅವರೊಂದಿಗೆ ವಾಸವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಹೆಚ್ಚುವರಿ ಎಸ್​ಪಿ ಕುಮಾರ್ ಚಂದ್ರ, ವಿಟ್ಲ ಇನ್ಸ್​ಪೆಕ್ಟರ್ ನಾಗರಾಜ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕಾಗಮಿಸಿ, ಮಾಹಿತಿ ಸಂಗ್ರಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಸ್ಕತ್: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್ ನಲ್ಲಿ ಬೆಂಕಿ

Next Post

ರಾತ್ರೋ ರಾತ್ರಿ ಕೂಳೂರು ಸೇತುವೆ ಗುಂಡಿ ಮುಚ್ಚಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Related Posts

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,
ಕ್ರೈಮ್ ನ್ಯೂಸ್

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
53
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ
ಕ್ರೈಮ್ ನ್ಯೂಸ್

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
55
Next Post
ರಾತ್ರೋ ರಾತ್ರಿ ಕೂಳೂರು ಸೇತುವೆ ಗುಂಡಿ ಮುಚ್ಚಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ರಾತ್ರೋ ರಾತ್ರಿ ಕೂಳೂರು ಸೇತುವೆ ಗುಂಡಿ ಮುಚ್ಚಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Discussion about this post

Recent News

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
53
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

ಆರೀಫ್ ಕೊಲೆ ಪ್ರಕರಣ ; ಹಣಕಾಸು ನೆರವು ನೀಡಿದ್ದ ಟೋಪಿ ನೌಫಾಲ್ ಸೋದರ ಇಬ್ರಾಹಿಂ ಸಿನಾನ್ ಬಂಧನ,

May 26, 2026
ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d