• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ

Coastal Times by Coastal Times
September 15, 2024
in ಸಿನಿಮಾ
ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ
33
VIEWS
WhatsappTelegramShare on FacebookShare on Twitter

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ.

ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡಿದೆ . ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ. ನಟ ಟೊವಿನೋ ಥಾಮಸ್‌ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ. ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ಚಿತ್ರದಲ್ಲಿಇದೆ.

ಉತ್ತರ ಕೇರಳದ ವಿವಿಧ ಸಮಯಾವಧಿಯಲ್ಲಿನ (1900, 1950 ಮತ್ತು 1990) ನಿರೂಪಣೆಗಳನ್ನು ಒಳಗೊಂಡಿದೆ. ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಮಹಿಳೆಯ ಶವ ಕತ್ತರಿಸಿ ಮಂಗಳೂರಿನ ವಿವಿಧೆಡೆ ಎಸೆದು ಸಂಚಲನ ಸೃಷ್ಟಿಸಿದ್ದ ಪ್ರಕರಣ : ದಂಪತಿ ಸಹಿತ ಮೂವರ ಮೇಲಿನ ಕೊಲೆ ಆರೋಪ ಸಾಬೀತು

Next Post

ಮಂಗಳೂರು: ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಚಾಲನೆ

Related Posts

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ
ಸಿನಿಮಾ

13 ವರ್ಷಗಳ ದುನಿಯಾ ವಿಜಯ್-ನಾಗರತ್ನ ಕಾನೂನು ಸಮರ ಅಂತ್ಯ: ಪತ್ನಿಗೆ 2 ಕೋಟಿ ರೂ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026
49
94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ
ಸಿನಿಮಾ

94ನೇ ವಯಸ್ಸಿಗೆ ಕೊನೆಯುಸಿರೆಳೆದ ದಕ್ಷಿಣ ಭಾರತದ ಖ್ಯಾತ ನಟಿ ಸಾಹುಕಾರ್ ಜಾನಕಿ

August 21, 2026
14
Next Post
ಮಂಗಳೂರು: ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಚಾಲನೆ

ಮಂಗಳೂರು: ಅಂಬೇಡ್ಕರ್ ವೃತ್ತ ನಿರ್ಮಾಣ ಕಾಮಗಾರಿಗೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಚಾಲನೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
39
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d