• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊಲೆಯತ್ನ ಅಲ್ಲ , ಓವರ್​ಟೇಕ್ ವಿಚಾರದಲ್ಲಿ ಶಾಸಕ ಹರೀಶ್ ಪೂಂಜಾಗೆ ತಲ್ವಾರ್ ಝಳಪಿಸಿದ ಆರೋಪಿ, ಗನ್​​ಮ್ಯಾನ್ ವಾಪಸ್ ಕಳುಹಿಸಿದ ಶಾಸಕ

Coastal Times by Coastal Times
October 15, 2022
in ಕರಾವಳಿ
ಕೊಲೆಯತ್ನ ಅಲ್ಲ , ಓವರ್​ಟೇಕ್ ವಿಚಾರದಲ್ಲಿ ಶಾಸಕ ಹರೀಶ್ ಪೂಂಜಾಗೆ ತಲ್ವಾರ್ ಝಳಪಿಸಿದ ಆರೋಪಿ, ಗನ್​​ಮ್ಯಾನ್ ವಾಪಸ್ ಕಳುಹಿಸಿದ ಶಾಸಕ
193
VIEWS
WhatsappTelegramShare on FacebookShare on Twitter

ಮಂಗಳೂರು: ಓವರ್ ಟೇಕ್ ವಿಚಾರದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ, ತಲ್ವಾರ್ ಝಳಪಿಸಿದ್ದು, ಇದು ಕೊಲೆ ಯತ್ನ ಅಲ್ಲ ಎಂದು ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ ತಮಗೆ ನೀಡಿದ್ದ ಗನ್ ಮ್ಯಾನ್​ನನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಹೋಗುವ ಸಂದರ್ಭದಲ್ಲಿ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದು ಶಾಸಕರ ಮುಂದೆ ಕೆಲವರು ತಲ್ವಾರ್ ಝಳಪಿಸಿದ್ದರು ಎಂದು ಶಾಸಕ ಹರೀಶ್ ಪೂಂಜಾ ಆರೋಪಿಸಿದ್ದರು. ಈ ಬಗ್ಗೆ ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ್ದು ,ಇದು ಕೊಲೆ ಯತ್ನ ಅಲ್ಲ. ಓವರ್ ಟೇಕ್ ವಿಚಾರದಲ್ಲಿ ನಡೆದ ಪ್ರಕರಣ ಎಂದು ದ‌.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಾಣೆ ಹೇಳಿಕೆ ನೀಡಿದ್ದರು. ಪ್ರಕರಣದ ಬಳಿಕ ಗೃಹ ಸಚಿವರ ಸೂಚನೆಯ ಮೇರೆಗೆ ಶಾಸಕ ಹರೀಶ್ ಪೂಂಜಾಗೆ ದ.ಕ ಪೊಲೀಸ್ ಇಲಾಖೆ ಗನ್ ಮ್ಯಾನ್ ನೀಡಿತ್ತು. ಇದೀಗ ಎಸ್​​ಪಿ ಅವರ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್​​ನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಲಂಚ ಆರೋಪ ಸಾಬೀತು: ಮಂಗಳೂರು ಪಾಲಿಕೆ ಅಧಿಕಾರಿಗೆ 4 ವರ್ಷ ಸಜೆ, ರೂ.1 ಕೋಟಿ ದಂಡ

Next Post

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಭೇಟಿ

Related Posts

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
109
ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
29
Next Post
ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಭೇಟಿ

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಭೇಟಿ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
23
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
109
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d