ವಿಟ್ಲ: ಕುಡ್ತಮುಗೇರು ಎಂ. ಎಚ್. ಶಾಮಿಯಾನ ಮಾಲಕರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣದ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನ ವನ್ನು ಕಳವು ಮಾಡಲಾಗಿತ್ತು.
Discussion about this post