• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

Coastal Times by Coastal Times
October 15, 2023
in ಕ್ರೈಮ್ ನ್ಯೂಸ್
ಮಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು
51
VIEWS
WhatsappTelegramShare on FacebookShare on Twitter

ಮಂಗಳೂರು, ಅ.15: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ  ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್‌ ದಂಧೆ ಪ್ರಕರಣದಲ್ಲಿ ಹಲವು ಮಂದಿ ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕಾರ್ಕಳ 33 ಅಡಿ ಎತ್ತರದ ಪರಶುರಾಮ ಪ್ರತಿಮೆ ನಾಪತ್ತೆ! ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತ್ತು ಅಸಲಿ ಬಣ್ಣ‌ !

Next Post

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾಗೆ ಚಾಲನೆ

Related Posts

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!
ಕ್ರೈಮ್ ನ್ಯೂಸ್

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ
ಕ್ರೈಮ್ ನ್ಯೂಸ್

ಉಳ್ಳಾಲ 2013ರಲ್ಲಿ ನಡೆದ ಮಾರಾಟ ಪ್ರಕರಣ: 12 ವರ್ಷಗಳ ಬಳಿಕ ಮೂವರ ಮೇಲಿನ ಅಪರಾಧ ಸಾಬೀತು, ಸೋಮವಾರ ಶಿಕ್ಷೆ ಪ್ರಕಟ

June 28, 2025
53
Next Post
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾಗೆ ಚಾಲನೆ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾಗೆ ಚಾಲನೆ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d