• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ನಿರುದ್ಯೋಗಿ ಭತ್ಯೆ ಯೋಜನೆ ಜನವರಿ 1 ರಿಂದ ಜಾರಿ,

Coastal Times by Coastal Times
December 15, 2023
in ರಾಜ್ಯ
ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ನಿರುದ್ಯೋಗಿ ಭತ್ಯೆ ಯೋಜನೆ ಜನವರಿ 1 ರಿಂದ ಜಾರಿ,
15
VIEWS
WhatsappTelegramShare on FacebookShare on Twitter

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ  ಪ್ರತಿ ತಿಂಗಳು 1500 ಭತ್ಯೆ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಹೊಸ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಿಸಿದ್ದಾರೆ.

ಈ ಮುಂಚೆ ಡಿಸೆಂಬರ್ 26 ರಿಂದ ‘ಯುವ ನಿಧಿ’ ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಹೇಳಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಯೋಜನೆಯು ಜನವರಿ 1, 2024 ರಿಂದ ಜಾರಿಗೆ ಬರಲಿದೆ ಮತ್ತು ಅರ್ಜಿದಾರರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ ‘ಯುವ ನಿಧಿ’ ಕೂಡ ಒಂದಾಗಿದೆ.

2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ… pic.twitter.com/0CW7OgkiMa

— CM of Karnataka (@CMofKarnataka) December 14, 2023

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಪಾವೂರು: ಅಕ್ರಮ ಮರಳು ಸಾಗಿಸುತ್ತಿದ್ದ ನಾಡ ದೋಣಿಗಳು ವಶಕ್ಕೆ

Next Post

ಸಂಸತ್​​ನೊಳಗೆ ನುಗ್ಗಿದ 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Related Posts

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್
ರಾಜ್ಯ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

April 8, 2025
68
ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ
ರಾಜ್ಯ

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಆರು ವರ್ಷಗಳ ಕಾಲ ಉಚ್ಛಾಟನೆ

March 26, 2025
83
Next Post
ಸಂಸತ್​​ನೊಳಗೆ ನುಗ್ಗಿದ 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಸಂಸತ್​​ನೊಳಗೆ ನುಗ್ಗಿದ 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
45
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d