• About us
  • Contact us
  • Disclaimer
Monday, August 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಿಮಾನ ನಿಲ್ದಾಣದಲ್ಲಿ 60 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ

Coastal Times by Coastal Times
December 15, 2023
in ಕ್ರೈಮ್ ನ್ಯೂಸ್
ಮಂಗಳೂರು: ವಿಮಾನ ನಿಲ್ದಾಣದಲ್ಲಿ 60 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ
20
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮೂವರು ಪ್ರಯಾಣಿಕರಿಂದ 969 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60,07,800 ರೂ. ಎಂದು ತಿಳಿದು ಬಂದಿದೆ.

ಡಿ 11 ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದ ಮೂವರು ಪ್ರಯಾಣಿಕರನ್ನು ತಡೆದು ತೀವ್ರ ತಪಾಸಣೆಗೆ ಒಳಪಡಿಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಜಪ್ತಿ ಮಾಡಿದ್ದಾರೆ. ಇಬ್ಬರು ಪ್ರಯಾಣಿಕರು ತಾವು ಧರಿಸಿದ್ದ ಶೂ ತಳಭಾಗದಲ್ಲಿ ಸೊಲ್ ರೂಪದಲ್ಲಿ ಚಿನ್ನದ ಪೇಸ್ಟ್ ನ್ನು ಅಡಗಿಸಿ ಕಳ್ಳಸಾಗಣೆಗೆ ಮಾಡಲು ಪ್ರಯತ್ನಿಸುತ್ತಿದ್ದು , ಮತ್ತೋರ್ವ ಪ್ರಯಾಣಿಕ ಚಾಕಲೇಟ್ ಬಾಕ್ಸ್ ನಲ್ಲಿ ಮತ್ತು ಬೆಡ್‌ಸ್ಪ್ರೆಡ್ ಪ್ಯಾಕೆಟ್ ನಲ್ಲಿ ಚಿನ್ನದ ಪೇಸ್ಟ್ ನ್ನು ಅಕ್ರಮ ಸಾಗಾಟ ಮಾಡಲು ಯತ್ನಿಸಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

pic.twitter.com/lAh7yfvJCq

— Customs-Mangaluru (@Cusmglr) December 13, 2023

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಸಂಸತ್​​ನೊಳಗೆ ನುಗ್ಗಿದ 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Next Post

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

Related Posts

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
11
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
62
Next Post
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

Recent News

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
11
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
62
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಆಟೋ ರಿಕ್ಷಾ ಚಾಲಕನ ಬಂಧನ

August 22, 2026
ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

ಬೆಳ್ತಂಗಡಿ: ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣ: ಸತ್ಯ ಬಯಲಿಗೆಳೆಯಲು ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್ ಪರೀಕ್ಷೆ

August 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d