• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾರಿನಲ್ಲಿ ಮಹಿಳೆಯನ್ನು ಜೊತೆಗೆ ಇರಿಸಿಕೊಂಡು ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ – ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು

Coastal Times by Coastal Times
December 15, 2025
in ಕ್ರೈಮ್ ನ್ಯೂಸ್
ಕಾರಿನಲ್ಲಿ ಮಹಿಳೆಯನ್ನು ಜೊತೆಗೆ ಇರಿಸಿಕೊಂಡು ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ – ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸರು
117
VIEWS
WhatsappTelegramShare on FacebookShare on Twitter

ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ. ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.‌

90 ಗ್ರಾಂ MDMA ಮಾದಕ ವಸ್ತು  ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ‌ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ನೌಶಿನ ಎಂಬಾಕೆಯ ನೆರವಿನಲ್ಲಿ ಎಂಡಿಎಂಎಯನ್ನು ಸಾಗಾಟ ಮಾಡುತ್ತಿರುವ ಮಾಹಿತಿಯನ್ನು ಕಲೆ ಹಾಕಿದ ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ತಂಡವನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿಎಚ್ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಆಸ್ಟ್ರೇಲಿಯಾದ ಜನಪ್ರಿಯ ಬೊಂಡಿ ಬೀಚ್‌ನಲ್ಲಿ ಗುಂಡಿನ ದಾಳಿ: 10 ಮಂದಿ ಸಾವು

Next Post

ಮಂಗಳೂರು: ತಲ್ವಾರ್ ಹಿಡಿದು ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ : ಇಬ್ಬರ ಬಂಧನ

Related Posts

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

February 2, 2026
40
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
50
Next Post
ಮಂಗಳೂರು: ತಲ್ವಾರ್ ಹಿಡಿದು ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ : ಇಬ್ಬರ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ : ಇಬ್ಬರ ಬಂಧನ

Discussion about this post

Recent News

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
0
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
98
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

ಕಮ್ಯುನಿಸ್ಟ್ ಹೋರಾಟಗಾರ ಕೃಷ್ಣ ಶೆಟ್ಟಿಯವರ ಜೀವನ ಚರಿತ್ರೆ ‘ಸ್ಟ್ರಗಲ್ ಫಾರ್ ಇಕ್ವಾಲಿಟಿ’ ಕೃತಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಡುಗಡೆಗೊಳಿಸಿದರು.

February 3, 2026
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d