• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಸರಳ, ಸಾಂಪ್ರದಾಯಿಕ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಮನವಿ

Coastal Times by Coastal Times
January 16, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಉಡುಪಿ: ಸರಳ, ಸಾಂಪ್ರದಾಯಿಕ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಮನವಿ
8
VIEWS
WhatsappTelegramShare on FacebookShare on Twitter

ಉಡುಪಿ, ಜ.16: ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯ ಚರ್ತುಥ ಪರ್ಯಾಯ ಮಹೋತ್ಸವ ವನ್ನು ಸ್ವಾಮೀಜಿಯ ಸೂಚನೆಯಂತೆ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಪರ್ಯಾಯ ಮಹೋತ್ಸವ ಸಮಿತಿ ಘೋಷಿಸಿದೆ.

ಸಮಿತಿ ಗೌರವಾಧ್ಯಕ್ಷ ಕೆ.ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಕಾರ್ಯಾಧ್ಯಕ್ಷ ಮತ್ತು ಶಾಸಕ ಕೆ.ರಘುಪತಿ ಭಟ್ ಉಪಸ್ಥಿತಿಯಲ್ಲಿ ಶನಿವಾರ ರಾತ್ರಿ ನಡೆದ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಾಗೂ ಸರಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣವಾಗಿ ಸಹಕರಿಸಬೇಕೆಂಬ ಭಾವಿ ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯ ಆಶಯದಂತೆ ಜ.18ರ ನಸುಕಿನ ವೇಳೆ ನಡೆಯುವ ಪರ್ಯಾಯೋತ್ಸವ ಮೆರವಣಿಗೆ ಮತ್ತು ನಂತರ ರಾಜಾಂಗಣದಲ್ಲಿ ನಡೆಯುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ.

ಮೆರವಣಿಗೆಗೆ ಆಹ್ವಾನಿಸಲಾದ ಸುಮಾರು 40 ಜನಪದ ಕಲಾವಿದರ ತಂಡಗಳ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಾಂಪ್ರದಾಯಿಕವಾದ ವಾದ್ಯ, ಬ್ಯಾಂಡ್‌, ಚಂಡೆ, ಡೊಳ್ಳು ವಾದನಗಳು ಮಾತ್ರ ಇರಲಿವೆ. ಸ್ವಾಮೀಜಿಯವರು ಪಾಲ್ಗೊಳ್ಳುವ ಅಲಂಕೃತ ವಾಹನಗಳು ಮತ್ತು ಕೆಲವು ಟ್ಯಾಬ್ಲೋಗಳಿಗೆ ಮಾತ್ರ ಅವಕಾಶ ನೀಡಲು ರವಿವಾರ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಕೆ.ರಘುಪತಿ ಭಟ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಣಯ ಕೈಗೊಂಡಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ : ಅಯ್ಯಪ್ಪ ಮಾಲಾಧಾರಿ ಶಬರಿಮಲೆಯಲ್ಲಿ ಹೃದಯಾಘಾತದಿಂದ ಸಾವು

Next Post

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Related Posts

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
Next Post
ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Discussion about this post

Recent News

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
33
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
36
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d