• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೇಶನ್ ಕಾರ್ಡ್ ಸಿಗದ ಆಕ್ರೋಶ: ಸಿ.ಎಂ ಸಿದ್ದರಾಮಯ್ಯ ವಿರುದ್ದ ಅಶ್ಲೀಲ ಪದಗಳಿಂದ ನಿಂದನೆ : ಆರೋಪಿ ಪೊಲೀಸರ ವಶಕ್ಕೆ

Coastal Times by Coastal Times
January 16, 2024
in ಕ್ರೈಮ್ ನ್ಯೂಸ್
ರೇಶನ್ ಕಾರ್ಡ್ ಸಿಗದ ಆಕ್ರೋಶ: ಸಿ.ಎಂ ಸಿದ್ದರಾಮಯ್ಯ ವಿರುದ್ದ ಅಶ್ಲೀಲ ಪದಗಳಿಂದ ನಿಂದನೆ : ಆರೋಪಿ ಪೊಲೀಸರ ವಶಕ್ಕೆ
77
VIEWS
WhatsappTelegramShare on FacebookShare on Twitter

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡಿದ ಯುವಕನೊಬ್ಬ ಅದರ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಸುರತ್ಕಲ್‌ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಅನಿಲ್‌ ಕುಮಾರ್‌ (34 ವರ್ಷ) ಆರೋಪಿ. ಸರ್ಕಾರದ ಸವಲತ್ತು ಪಡೆಯಲು ಪಡಿತರ ಚೀಟಿಗೆ ತನ್ನ ಹೆಸರು ಸೇರಿಸಲು ಆತ ಯತ್ನಿಸಿದ್ದ. ಸರ್ವರ್‌ ಸಮಸ್ಯೆಯಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಮೂರು ತಿಂಗಳ ಕಾಲ ಪ್ರಯತ್ನಿಸಿದ ಬಳಿಕವೂ ಪಡಿತರ ಚೀಟಿಗೆ ಹೆಸರು ಸೇರ್ಪಡೆ ಮಾಡಲು ಸಾಧ್ಯವಾಗದ ಕಾರಣ ಹತಾಶೆಗೊಳಗಾಗಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್‌ ಮಾಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯು ಮುಖ್ಯಮಂತ್ರಿಯವರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಬಗ್ಗೆ ನಗರದ ಅತ್ತಾವರ ವೈದ್ಯನಾಥ ನಗರದ ಸುಹಾನ್ ಆಳ್ವ ಅವರು ದೂರು ನೀಡಿದ್ದರು. ಇದರ ಆಧಾರದಲ್ಲಿ ಆರೋಪಿ ವಿರುದ್ಧ ಭಿನ್ನ ಕೋಮುಗಳ ನಡುವೆ ವೈಷಮ್ಯ ಸೃಷ್ಟಿ, ಜನರನ್ನು ರೊಚ್ಚಿಗೆಬ್ಬಿಸಲು ಕುಮ್ಮಕ್ಕು ನೀಡಿರುವುದು ಹಾಗೂ ಉದ್ದೇಶಪೂರ್ವಕ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಪಿ ಅನಿಲ್‌ ಕುಮಾರ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 505(i)(c), 504ರಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ‌.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ಪೊಲೀಸ್‌ ಠಾಣೆಗೆ ಡಿವೈಎಫ್‌ಐನಿಂದ ಮುತ್ತಿಗೆ ಯತ್ನ

Next Post

ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ – 2024

Related Posts

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ - 2024

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d