• About us
  • Contact us
  • Disclaimer
Saturday, May 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಶೋಕ್‌ ಲೇಲ್ಯಾಂಡ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್ ಅಭಿವೃದ್ಧಿಪಡಿಸಿರುವ ಹೈಡ್ರೋಜನ್ ಇಂಧನ ಚಾಲಿತ ಟ್ರಕ್‌

Coastal Times by Coastal Times
February 16, 2023
in ರಾಷ್ಟ್ರೀಯ ಸುದ್ದಿ
ಅಶೋಕ್‌ ಲೇಲ್ಯಾಂಡ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್ ಅಭಿವೃದ್ಧಿಪಡಿಸಿರುವ ಹೈಡ್ರೋಜನ್ ಇಂಧನ ಚಾಲಿತ ಟ್ರಕ್‌
31
VIEWS
WhatsappTelegramShare on FacebookShare on Twitter

ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ಅಶೋಕ್ ಲೇಲ್ಯಾಂಡ್ ಕಂಪನಿಗಳು ಒಟ್ಟಾಗಿ, ಹೈಡ್ರೋಜನ್ ಇಂಧನದಿಂದ ಚಲಿಸುವ ಭಾರಿ ಸಾಮರ್ಥ್ಯದ ಟ್ರಕ್‌ ಅನಾವರಣಗೊಳಿಸಿವೆ. ಇಲ್ಲಿ ಸೋಮವಾರ ಆರಂಭವಾದ ಇಂಧನ ಸಪ್ತಾಹದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಟ್ರಕ್‌ ಅನಾವರಣ ಮಾಡಿದರು.

ಅಶೋಕ್‌ ಲೇಲ್ಯಾಂಡ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಕಳೆದ ಒಂದು ವರ್ಷದಿಂದ ಈ ಟ್ರಕ್‌ ಅಭಿವೃದ್ಧಿಯಲ್ಲಿ ತೊಡಗಿವೆ. 2022ರ ಆಗಸ್ಟ್‌ನಿಂದ ಇದು ಪ್ರಾಯೋಗಿಕ ಬಳಕೆಯಲ್ಲಿ ಇತ್ತು. ಈ ಟ್ರಕ್‌ನ ಒಟ್ಟಾರೆ ವಿನ್ಯಾಸವು ಡೀಸೆಲ್‌ ಚಾಲಿತ ಟ್ರಕ್‌ಗಳಿಗೆ ಹೋಲುವಂತಿದೆ ಎಂದು ಪ್ರಕಟಣೆ ತಿಳಿಸಿದೆ.

‘ಸುಸ್ಥಿರ ಹಾಗೂ ಪರಿಸರ ಪೂರಕ ವಾಹನ ತಯಾರಿಕಾ ವಲಯದಲ್ಲಿ ನಾಯಕತ್ವದ ಸ್ಥಾನ ಪಡೆಯುವುದು ನಮ್ಮ ಗುರಿ’ ಎಂದು ಅಶೋಕ್‌ ಲೇಲ್ಯಾಂಡ್ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ತಾಂತ್ರಿಕ ಅಧಿಕಾರಿ ಡಾ.ಎನ್. ಸರವಣನ್ ಹೇಳಿದ್ದಾರೆ. ಹೈಡ್ರೋಜನ್ ಚಾಲಿತ ಟ್ರಕ್‌ ಹೊರಸೂಸುವ ಇಂಗಾಲದ ಪ್ರಮಾಣವು ತೀರಾ ನಗಣ್ಯ. ಈ ಟ್ರಕ್‌ನ ಸಾಮರ್ಥ್ಯವು ಸಾಂಪ್ರದಾಯಿಕ ಎಂಜಿನ್ ಹೊಂದಿರುವ ಟ್ರಕ್‌ಗಳಿಗೆ ಸರಿಸಮವಾಗಿರುತ್ತದೆ. ಅಲ್ಲದೆ, ಹೈಡ್ರೋಜನ್ ಚಾಲಿತ ಟ್ರಕ್‌ಗಳ ನಿರ್ವಹಣಾ ವೆಚ್ಚ ಕಡಿಮೆ ಎಂದು ರಿಲಯನ್ಸ್ ಇಂಡಸ್ಟ್ರೀಸ್‌ ಹೇಳಿದೆ.

ರಿಲಯನ್ಸ್ ಕಂಪನಿಯು ಮುಂದಿನ ದಿನಗಳಲ್ಲಿ ಭಾರಿ ಸಾಮರ್ಥ್ಯದ ಟ್ರಕ್‌ಗಳಲ್ಲಿ ಹೈಡ್ರೋಜನ್ ಚಾಲಿತ ಎಂಜಿನ್ ಬಳಕೆಯನ್ನು ವ್ಯಾಪಕವಾಗಿ ಪರೀಕ್ಷೆಗೆ ಒಳಪಡಿಸಲಿದೆ. ನಂತರದಲ್ಲಿ ಈ ಟ್ರಕ್‌ಗಳನ್ನು ರಿಲಯನ್ಸ್ ಕಂಪನಿಯು ತನ್ನಲ್ಲಿ ಬಳಕೆಗೆ ತೆಗೆದುಕೊಳ್ಳಲಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆ: ಭಾರತ ಮೂಲದ ನಿಕ್ಕಿ ಹ್ಯಾಲೆ ಘೋಷಣೆ

Next Post

ಅಮ್ಮನ ಕ್ಯಾನ್ಸರ್ ಚಿಕಿತ್ಸೆಗಾಗಿ ಸಂಘಟನೆಗೆ ಪತ್ರ ಬರೆದ 11ರ ಬಾಲಕಿ

Related Posts

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ
ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ಸರ್ಕಾರದ ಹೊಸ ಆದೇಶ

May 22, 2026
27
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ
ರಾಜಕೀಯ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

May 10, 2026
47
Next Post
ಅಮ್ಮನ ಕ್ಯಾನ್ಸರ್ ಚಿಕಿತ್ಸೆಗಾಗಿ ಸಂಘಟನೆಗೆ ಪತ್ರ ಬರೆದ 11ರ ಬಾಲಕಿ

ಅಮ್ಮನ ಕ್ಯಾನ್ಸರ್ ಚಿಕಿತ್ಸೆಗಾಗಿ ಸಂಘಟನೆಗೆ ಪತ್ರ ಬರೆದ 11ರ ಬಾಲಕಿ

Discussion about this post

Recent News

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
45
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
39
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

ವಚನಾನಂದ ಶ್ರೀಗಳಿಗೆ ಹೆಚ್ಚಿದ ಬಂಧನದ ಭೀತಿ: ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

May 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d