• About us
  • Contact us
  • Disclaimer
Monday, August 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ , 7 ತಂಡಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ’ – ಎಡಿಜಿಪಿ

Coastal Times by Coastal Times
April 16, 2022
in ಕ್ರೈಮ್ ನ್ಯೂಸ್
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ , 7 ತಂಡಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕಳುಹಿಸಲಾಗಿದೆ’ – ಎಡಿಜಿಪಿ
34
VIEWS
WhatsappTelegramShare on FacebookShare on Twitter

ಉಡುಪಿ, ಎ.16: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ನಿರ್ದೇಶನ ನೀಡಲು ತಾನು ಉಡುಪಿಗೆ ಬಂದಿದ್ದು, ಎಸ್ಪಿ ನೇತೃತ್ವದಲ್ಲಿ ರಚಿಸಲಾದ ಈ ತಂಡಗಳು ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಸಮಗ್ರ ತನಿಖೆ ನಡೆಸಲಿದೆ. ತನಿಖಾ ತಂಡಗಳ ಮೇಲುಸ್ತುವಾರಿಯನ್ನು ನಾನು ವಹಿಸಿಕೊಂಡಿದ್ದೇನೆ ಎಂದರು

ಹಂತಹಂತವಾಗಿ ಪರಿಶೀಲನೆ ನಡೆಸಿ ಮಾಹಿತಿಗಳನ್ನು ನೀಡುತ್ತೇವೆ. ಸಮರ್ಪಕವಾಗಿ ಮತ್ತು ಸಮಗ್ರವಾಗಿ ತನಿಖೆಯನ್ನು ಮಾಡಲಾಗುವುದು. ಎಫ್‌‌ಎಸ್‌‌ಎಲ್, ಫೋರೆನ್ಸಿಕ್ ಸಾಯನ್ಸ್ ಲ್ಯಾಬರೋಟರಿ ವರದಿ ಬರಬೇಕು. ಡಾಕ್ಟರ್ಸ್ ರಿಪೋರ್ಟ್ ಗಳು ಇನ್ನು ಬರಬೇಕಾಗಿದ್ದು, ಎಲ್ಲಾ ಹಂತದ ವರದಿಗಳನ್ನು ಪರಿಶೀಲನೆ ಮಾಡಬೇಕು. ಮರಣೋತ್ತರ ವರದಿ ಬಗ್ಗೆ ಈ ಹಂತದಲ್ಲಿ ಯಾವುದನ್ನು ಹೇಳಲು ಸಾಧ್ಯವಿಲ್ಲ ಎಂದರು.

ಎಫ್‌‌ಎಸ್‌‌ಎಲ್ ಒಂದು ಒಂದು ಸ್ವತಂತ್ರವಾದ ಸಂಸ್ಥೆ. ಅವರು ಅವರ ವರದಿಗಳನ್ನು ಕೊಡುತ್ತಾರೆ. ಎಫ್‌‌ಎಸ್‌‌ಎಲ್ ವರದಿ ಶೀಘ್ರ ಕೊಡುವಂತೆ ಪೊಲೀಸ್ ಇಲಾಖೆಯಿಂದ ಒತ್ತಾಯಿಸಿದ್ದೇವೆ ಎಂದಿದಾರೆ.

ಇನ್ನು ಎಡಿಜಿಪಿ ಆಗಿ ನಾನು ತನಿಖಾ ಅಧಿಕಾರಿಗಳನ್ನು ಮತ್ತು ತಂಡಗಳನ್ನು ಮೇಲುಸ್ತುವಾರಿ ಮಾಡುತ್ತೇನೆ. ನನ್ನ ನಿರ್ದೇಶನದಂತೆ ತನಿಖಾ ತಂಡಗಳು ಕೆಲಸ ಮಾಡುತ್ತವೆ. ಪ್ರಕರಣವನ್ನು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು. ಪ್ರತಿಯೊಂದು ಆಯಾಮಗಳನ್ನು ಕೂಡ ನಾವು ಪರಿಶೀಲನೆ ಮಾಡಬೇಕಾಗುತ್ತದೆ. ಸಮರ್ಪಕವಾಗಿ ತನಿಖೆ ಮಾಡುತ್ತೇವೆ ಎಂದು ಆಶ್ವಾಸನೆ ಕೊಡುತ್ತೇನೆ ಎಂದು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಈಶ್ವರಪ್ಪರನ್ನು ಬಂಧಿಸಿ ತನಿಖೆ ಎದುರಿಸಿ,’ಈಶ್ವರಪ್ಪ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಬರಲಿ’ – ಹಿಂದೂ ಮಹಾಸಭಾ ಆಗ್ರಹ

Next Post

ಮಂಗಳೂರು: ಈಶ್ವರಪ್ಪ ಬಂಧಿಸಿ, ನ್ಯಾಯಾಂಗ ತನಿಖೆ ನಡೆಸಿ: ಕಾಂಗ್ರೆಸ್ ಜಿಲ್ಲಾ ಘಟಕ ಆಗ್ರಹ

Related Posts

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
50
ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಬಂಟ್ವಾಳ: ತೋಡಕುಕ್ಕಿನಾರ್ ದೇವಸ್ಥಾನ ಕಳವು ಪ್ರಕರಣ; ಖುಲಾಸೆಗೊಂಡಿದ್ದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

August 28, 2026
22
Next Post
ಮಂಗಳೂರು: ಈಶ್ವರಪ್ಪ ಬಂಧಿಸಿ, ನ್ಯಾಯಾಂಗ ತನಿಖೆ ನಡೆಸಿ: ಕಾಂಗ್ರೆಸ್ ಜಿಲ್ಲಾ ಘಟಕ ಆಗ್ರಹ

ಮಂಗಳೂರು: ಈಶ್ವರಪ್ಪ ಬಂಧಿಸಿ, ನ್ಯಾಯಾಂಗ ತನಿಖೆ ನಡೆಸಿ: ಕಾಂಗ್ರೆಸ್ ಜಿಲ್ಲಾ ಘಟಕ ಆಗ್ರಹ

Discussion about this post

Recent News

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
25
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
77
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

ಮಂಗಳೂರು: ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ, ಇನ್ನೂ ಕೂಡಾ165 ಮಂದಿಯನ್ನು ನೇಮಕ ಮಾಡಲಾಗುವುದು: ಹರೀಶ್ ಕುಮಾರ್

August 30, 2026
ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d