• About us
  • Contact us
  • Disclaimer
Thursday, June 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತಮ್ಮ ಶಾಲೆಯ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ: 6 ಶಿಕ್ಷಕಿಯರ ಬಂಧನ

Coastal Times by Coastal Times
April 16, 2023
in ವಿದೇಶಿ ಸುದ್ದಿ
ತಮ್ಮ ಶಾಲೆಯ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ: 6 ಶಿಕ್ಷಕಿಯರ ಬಂಧನ
219
VIEWS
WhatsappTelegramShare on FacebookShare on Twitter

ನ್ಯೂಯಾರ್ಕ್‌: ಆಘಾತಕಾರಿ ಘಟನೆ ತಮ್ಮ ಶಾಲೆಯ ಹದಿಹರೆಯದ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಆರೋಪದಲ್ಲಿ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಆರು ಶಿಕ್ಷಕಿಯರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.

ಎಮಿಲಿ ಹ್ಯಾನ್‌ಕಾಕ್ (26), ಹೀದರ್ ಹೇರ್ (32), ಎಲೆನ್​ ಶೆಲ್​ (38), ಕ್ರಿಸ್ಟನ್ ಗ್ಯಾಂಟ್ (36), ಅಲಿಹ್ ಖೇರಾಡ್‌ಮಂಡ್ (33), ಹನ್ನಾ ಮಾರ್ತ್ (26) ಎಂಬುವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದರು.

ಈ ಶಿಕ್ಷಕಿಯರು ವಿವಿಧ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದರು. ತಾವು ಕೆಲಸ ಮಾಡುವ ಶಾಲೆಗಳಲ್ಲಿ 15 ರಿಂದ 16 ವರ್ಷದೊಳಗಿನ ಬಾಲಕರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಪೋಷಕರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಬಳಿಕ ಶಾಲೆಯ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಬಂಧನಕ್ಕೆ ಒಳಗಾಗಿರುವ ಶಿಕ್ಷಕಿಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಶಿಕ್ಷಕಿಯರು ವಿದ್ಯಾರ್ಥಿಗಳೊಂದಿಗೆ ಸಂಬಂಧ ಹೊಂದಿದ್ದರು ಎಂಬುದು ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕಾಂಗ್ರೆಸ್‌ 3ನೇ ಪಟ್ಟಿ ; ಮಂಗಳೂರು ದಕ್ಷಿಣಕ್ಕೆ ಜೆ.ಆರ್.ಲೊಬೊ, ಪುತ್ತೂರಿಗೆ ಅಶೋಕ್ ರೈ, ಕಾರ್ಕಳಕ್ಕೆ ಉದಯ ಶೆಟ್ಟಿ , ಉತ್ತರ ಕ್ಷೇತ್ರಕ್ಕೆ???

Next Post

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆ

Related Posts

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ
ವಿದೇಶಿ ಸುದ್ದಿ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
77
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!
ವಿದೇಶಿ ಸುದ್ದಿ

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
104
Next Post
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆ

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆ

Discussion about this post

Recent News

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
244
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d