• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆ

Coastal Times by Coastal Times
April 16, 2023
in ಕರಾವಳಿ
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆ
65
VIEWS
WhatsappTelegramShare on FacebookShare on Twitter

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ಇದರ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮುಹಮ್ಮದ್ ಆರಿಫ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿಯಾಗಿ ಪುಷ್ಪರಾಜ್.ಬಿ.ಎನ್., ಖಜಾಂಜಿಯಾಗಿ ವಿಜಯ ಕೋಟ್ಯಾನ್ ಪಡು, ಆಂತರಿಕ ಲೆಕ್ಕ ಪರಿಶೋಧಕರಾಗಿ ಜಿತೇಂದ್ರ ಕುಂದೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ 7 ಸದಸ್ಯ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್.ಸಿ.ಭಟ್, ಸತೀಶ್ ಇರಾ, ದಯಾನಂದ ಕುಕ್ಕಾಜೆ , ಹರೀಶ್ ಮೋಟುಕಾನ, ಆತ್ಮಭೂಷಣ್, ಬಿ.ಎಸ್.ಜೀವನ್, ಕೆ.ವಿಲ್ಪ್ರೆಡ್ ಡಿಸೋಜಾ ಆಯ್ಕೆಯಾಗಿದ್ದಾರೆ. ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಚುನಾವಣಾಧಿಕಾರಿಯಾಗಿ ಹಾಗೂ ನಿವೃತ್ತ ಉಪ ತಹಶೀಲ್ದಾರ್ ರಾಮಚಂದ್ರ ಸಹಾಯಕ ಚುನಾವಣಾಧಿಕಾರಿಯಾಗಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ತಮ್ಮ ಶಾಲೆಯ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಸಂಬಂಧ: 6 ಶಿಕ್ಷಕಿಯರ ಬಂಧನ

Next Post

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್‌

Discussion about this post

Recent News

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
0
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d