• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ

Coastal Times by Coastal Times
May 16, 2025
in ಕರಾವಳಿ
ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಸರಕು ಹಡಗು ಬೃಹತ್ ಅಲೆಗೆ ಸಿಲುಕಿ ಮುಳುಗಡೆ: 6 ಮಂದಿ ಸಿಬ್ಬಂದಿಯ ರಕ್ಷಣೆ
60
VIEWS
WhatsappTelegramShare on FacebookShare on Twitter

ಮಂಗಳೂರು: ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣಿಸುತ್ತಿದ್ದ ಎಂಎಸ್‌ವಿ ಸಲಾಮತ್ ಎಂಬ ಸರಕು ಹಡಗು ಮಂಗಳೂರಿನ ನೈರುತ್ಯಕ್ಕೆ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ ಸಿಬಂದಿಯನ್ನು ಕೋಸ್ಟ್‌ಗಾರ್ಡ್ ಸಿಬಂದಿ ರಕ್ಷಿಸಿದ್ದಾರೆ.

ಈ ಹಡಗು ಮೇ 12 ರಂದು ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿತ್ತು. ಮೇ 18 ರಂದು ಕಡ್ಮತ್ ದ್ವೀಪವನ್ನು ತಲುಪುವ ನಿರೀಕ್ಷೆಯಿತ್ತು. ಮೇ 14 ರಂದು ಬೆಳಗ್ಗೆ ಭಾರತೀಯ ಕಾಲಮಾನ ಸುಮಾರು 5.30 ರ ವೇಳೆಗೆ ಬೃಹತ್ ಅಲೆಯೊಂದಕ್ಕೆ ಸಿಲುಕಿ ಹಡಗು ಮುಳುಗಡೆಯಾಗಿದೆ. ಆದರೆ ನೈಜ ಕಾರಣ ಇನ್ನೂ ತಿಳಿದು ಬಂದಿಲ್ಲ.

ಹಡಗಿನಲ್ಲಿ ಸಿಮೆಂಟ್ ಮತ್ತು ನಿರ್ಮಾಣ ಸಾಮಗ್ರಿ ಮತ್ತು ಆಹಾರ ವಸ್ತುಗಳು ಇದ್ದವು. ಮುಳುಗುತ್ತಿರುವ ಹಡಗಿನಲ್ಲಿದ್ದ ಸಿಬಂದಿ ಸಣ್ಣ ಡಿಂಗಿ ದೋಣಿಯನ್ನು ಆಶ್ರಯಿಸಿದ್ದು, ವ್ಯಾಪಾರಿ ಹಡಗೊಂದರ ಸಿಬಂದಿ ಇದನ್ನು ಗಮನಿಸಿ ಮಂಗಳೂರಿನ ಭಾರತೀಯ ಕರಾವಳಿ ಕಾವಲು ಪಡೆಗೆ ತಿಳಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಐಸಿಜಿ ಹಡಗು ವಿಕ್ರಮ್ ಡಿಂಗಿ ದೋಣಿಯಿಂದ ಎಲ್ಲ ಸಿಬಂದಿಗಳನ್ನು ರಕ್ಷಿಸಿ ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ, ಗುರುವಾರ ನವ ಮಂಗಳೂರು ಬಂದರಿಗೆ ಕರೆತಂದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

Next Post

ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿಯ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
34
Next Post
ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿಯ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನ: ಬಿಜೆಪಿಯ ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ

Discussion about this post

Recent News

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
37
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

March 10, 2026
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d