• About us
  • Contact us
  • Disclaimer
Thursday, February 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ

Coastal Times by Coastal Times
June 16, 2023
in ಕರಾವಳಿ
ಫಾಝಿಲ್‌, ಮಸೂದ್‌, ಜಲೀಲ್‌, ದೀಪಕ್‌ ರಾವ್‌ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ
211
VIEWS
WhatsappTelegramShare on FacebookShare on Twitter

ಮಂಗಳೂರು, ಜೂ.16: ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

2022ರ ಜುಲೈ 19ರಂದು ಬೆಳ್ಳಾರೆಯಲ್ಲಿ ಕೊಲೆಯಾಗಿದ್ದ ಮಸೂದ್‌, 2022ರ ಜುಲೈ 28ರಂದು ಕೊಲೆಯಾಗಿದ್ದ ಸುರತ್ಕಲ್‌ನ ಕಾಟಿಪಳ್ಳದ ಮೊಹಮ್ಮದ್‌ ಫಾಜಿಲ್‌, 2022ರ ಡಿಸೆಂಬರ್‌ 24ರಂದು ಕೊಲೆಯಾಗಿದ್ದ ಕಾಟಿಪಳ್ಳದ ಅಬ್ದುಲ್‌ ಜಲೀಲ್‌ ಹಾಗೂ 2018ರ ಜನವರಿ 3ರಂದು ಕೊಲೆಯಾಗಿದ್ದ ಕಾಟಿಪಳ್ಳದ ದೀಪಕ್‌ ರಾವ್‌ ಅವರ ಕುಟುಂಬದವರಿಗೆ ಪರಿಹಾರ ಘೋಷಣೆ ಆಗಿದೆ.

ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ಈ ಹಣ ಮಂಜೂರು ಮಾಡಿ ಮುಖ್ಯಮಂತ್ರಿ ಅವರು ಆದೇಶಿಸಿದ್ದಾರೆ. ಮೃತರ ಕುಟುಂಬ ವರ್ಗದವರಿಗೆ ಇದೇ 19ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಲ್ಲಿರುವ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರು ಪರಿಹಾರದ ಚೆಕ್‌ ವಿತರಿಸಲಿದ್ದಾರೆ. ಮೃತರ ಕುಟುಂಬದವರೊಂದಿಗೆ ಹಾಜರಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯು ತಹಶೀಲ್ದಾರರಿಗೆ ಪತ್ರ ಬರೆದು ಸೂಚಿಸಿದ್ದಾರೆ.

2022ರ ಜುಲೈ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಿದ್ದವು. ಪ್ರವೀಣ್‌ ನೆಟ್ಟಾರು ಕುಟುಂಬದವರಿಗೆ ಮಾತ್ರ ಅಂದಿನ ಬಿಜೆಪಿ ನೇತೃತ್ವದ ಸರ್ಕಾರ ರೂ.25 ಲಕ್ಷ ಪರಿಹಾರ ನೀಡಿತ್ತು. ಉಳಿದವರ ಕುಟುಂಬದವರಿಗೂ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅತ್ತಾವರ ಮನೆ ಕಳ್ಳತನ ಪ್ರಕರಣ- ದೆಹಲಿ ಮೂಲದ ನಾಲ್ವರು ಆರೋಪಿಗಳ ಬಂಧನ

Next Post

ಬಿಗ್‌ ಬಾಸ್‌ ಓಟಿಟಿ-2 ನಲ್ಲಿ ಸ್ಪರ್ಧಿಯಾಗಿ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ?

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
32
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
27
Next Post
ಬಿಗ್‌ ಬಾಸ್‌ ಓಟಿಟಿ-2 ನಲ್ಲಿ ಸ್ಪರ್ಧಿಯಾಗಿ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ?

ಬಿಗ್‌ ಬಾಸ್‌ ಓಟಿಟಿ-2 ನಲ್ಲಿ ಸ್ಪರ್ಧಿಯಾಗಿ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ?

Discussion about this post

Recent News

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
56
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

ಮಂಗಳೂರು: ಖಾಸಗಿ ವೀಡಿಯೋ ಮುಂದಿಟ್ಟು ಸ್ಪೀಕಿಂಗ್ ಕೋರ್ಸ್ ಮಾಲೀಕರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಅರೆಸ್ಟ್

February 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d