• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು

Coastal Times by Coastal Times
June 16, 2024
in ಕ್ರೈಮ್ ನ್ಯೂಸ್
ಮಂಗಳೂರು: ಖಾಸಗಿ ಬಸ್‌ನಲ್ಲಿ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು
51
VIEWS
WhatsappTelegramShare on FacebookShare on Twitter

ಮಂಗಳೂರು: ಖಾಸಗಿ ಬಸ್‌ನಲ್ಲಿ ಪ್ರಯಾಣಿಕರೋರ್ವರ ಲ್ಯಾಪ್‌ಟಾಪ್‌ ಸಹಿತ ಬ್ಯಾಗ್‌ ಕಳವು ಮಾಡಲಾಗಿದೆ. ಜೂ.10ರಂದು ಬೆಳಗ್ಗೆ 9ಕ್ಕೆ ಮೂಲ್ಕಿಯಿಂದ ಪ್ರಯಾಣಿಕರೋರ್ವರು ಬಸ್‌ನಲ್ಲಿ ಸೀಟ್‌ ಸಿಗದೇ ಇದ್ದುದರಿಂದ ನಿಂತುಕೊಂಡೇ ಮಂಗಳೂರಿನ ಬಂಟ್ಸ್‌ಹಾಸ್ಟೆಲ್‌ ಕಡೆಗೆ ಪ್ರಯಾಣಿಸುತ್ತಿದ್ದರು. ಅವರ ಬಳಿ ಇದ್ದ ಲ್ಯಾಪ್‌ಟಾಪ್‌ ಅನ್ನು ಲಗೇಜ್‌ ರ್ಯಾಗ್‌ನಲ್ಲಿಟ್ಟಿದ್ದರು. ಬಸ್‌ ಮಂಗಳೂರು ನಾರಾಯಣಗುರು ವೃತ್ತ ತಲುಪಿದಾಗ ಸೀಟ್‌ ಸಿಕ್ಕಿದ್ದರಿಂದ ಕುಳಿತುಕೊಂಡು ಪ್ರಯಾಣಿಸಿದ್ದರು. ಬಂಟ್ಸ್‌ ಹಾಸ್ಟೆಲ್‌ನಲ್ಲಿ ಇಳಿಯುವ ವೇಳೆ ಬ್ಯಾಗ್‌ ತೆಗೆದುಕೊಳ್ಳಲು ಹೋದಾಗ ಬ್ಯಾಗ್‌ ಇರಲಿಲ್ಲ. ಬ್ಯಾಗ್‌ನಲ್ಲಿ ಕಚೇರಿಗೆ ಸಂಬಂಧಿಸಿದ ಡೆಲ್‌ ಕಂಪೆನಿಯ ಅಂದಾಜು ಕಂಪೆನಿಯ ಅಂದಾಜು 55,000 ರೂ. ಮೌಲ್ಯದ ಲ್ಯಾಪ್‌ಟಾಪ್‌, ಚಾರ್ಜರ್‌, ಐಡಿ ಕಾರ್ಡ್‌ ಇತ್ತು.

ಬಸ್‌ನಲ್ಲಿದ್ದ ಸಿಸಿ ಕೆಮರಾದ ದೃಶ್ಯಗಳನ್ನು ಪರಿಶೀಲಿಸಿದಾಗ ಬೆಳಗ್ಗೆ 9.39ರ ವೇಳೆಗೆ ಯಾರೋ ಅಪರಿಚಿತ ವ್ಯಕ್ತಿ ಬ್ಯಾಗ್‌ನ್ನು ಕಳವು ಮಾಡಿ ಲಾಲ್‌ಬಾಗ್‌ ಸಿಗ್ನಲ್‌ ಬಳಿ ಬಸ್‌ ನಿಧಾನವಾಗಿ ಚಲಿಸುತ್ತಿದ್ದಾಗ ಇಳಿದು ಹೋಗಿರುವ ದೃಶ್ಯ ಸೆರೆಯಾಗಿದೆ. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

Next Post

ಅಲ್ಲಾಹ್ ಯಾವಾಗಲೂ ನಿಮಗೆ ಮಾರ್ಗದರ್ಶನ ನೀಡಿ ಸರಿಯಾದ ಮಾರ್ಗದಲ್ಲಿ ಮುನ್ನೆಡಸಲಿ, ಬಕ್ರೀದ್ ಹಬ್ಬದ ಶುಭಾಶಯಗಳು.

Related Posts

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ
ಕ್ರೈಮ್ ನ್ಯೂಸ್

August 1, 2026
74
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
104
Next Post
ಅಲ್ಲಾಹ್ ಯಾವಾಗಲೂ ನಿಮಗೆ ಮಾರ್ಗದರ್ಶನ ನೀಡಿ ಸರಿಯಾದ ಮಾರ್ಗದಲ್ಲಿ ಮುನ್ನೆಡಸಲಿ, ಬಕ್ರೀದ್ ಹಬ್ಬದ ಶುಭಾಶಯಗಳು.

ಅಲ್ಲಾಹ್ ಯಾವಾಗಲೂ ನಿಮಗೆ ಮಾರ್ಗದರ್ಶನ ನೀಡಿ ಸರಿಯಾದ ಮಾರ್ಗದಲ್ಲಿ ಮುನ್ನೆಡಸಲಿ, ಬಕ್ರೀದ್ ಹಬ್ಬದ ಶುಭಾಶಯಗಳು.

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

36
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
74
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d