• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

55 ರ ಆಂಟಿಗೆ 33 ರ ಯುವಕನ ಜತೆ ಲವ್! ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ ಅರೆಸ್ಟ್

Coastal Times by Coastal Times
August 16, 2025
in ಕ್ರೈಮ್ ನ್ಯೂಸ್
55 ರ ಆಂಟಿಗೆ 33 ರ ಯುವಕನ ಜತೆ ಲವ್! ಗಂಡನನ್ನೇ ಕೊಲೆ ಮಾಡಿಸಿ ತಪ್ಪಿಸಿಕೊಂಡಿದ್ದಾಕೆ ಅರೆಸ್ಟ್
148
VIEWS
WhatsappTelegramShare on FacebookShare on Twitter

ಚಿಕ್ಕಮಗಳೂರು, ಆಗಸ್ಟ್​ 16: ಲವ್ವರ್ ಜೊತೆ ಸೇರಿ ಪತಿಯಹತ್ಯೆಗೆ ಸ್ಕೆಚ್​ ಹಾಕಿದ್ದ ಪತ್ನಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅನೈತಿಕ ಸಂಬಂಧದ‌ ಗುಟ್ಟು ಬಯಲಾಗುತ್ತೆ ಎಂದು ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದ ಪತ್ನಿ ಮೀನಾಕ್ಷಿಯನ್ನು ಅರೆಸ್ಟ್ ಮಾಡಲಾಗಿದೆ. ಆ ಮೂಲಕ ಕಡೂರು ಪೊಲೀಸರ ನಿರಂತರ ತನಿಖೆಯಿಂದ ಎರಡು ತಿಂಗಳ ಬಳಿಕ ಹತ್ಯೆ ಕಹಾನಿಯ ಅಸಲಿ ಸತ್ಯ ಬಯಲಾಗಿದೆ.

ಗಂಡನ ಕೊಲೆಗೆ ಪತ್ನಿ ಸ್ಕೆಚ್ : 55 ವರ್ಷದ ಮೀನಾಕ್ಷಿ ಮತ್ತು 33 ವರ್ಷದ ಪ್ರದೀಪ್​ ಮಧ್ಯೆ ಲವ್ವಿ-ಡವ್ವಿ ನಡೆದಿತ್ತು. ಈ ಅನೈತಿಕ ಸಂಬಂಧದ‌ ಗುಟ್ಟು ಎಲ್ಲಿ ಬಯಲಾಗುತ್ತೆ ಎಂದು ತನ್ನ ಗಂಡನ ಕೊಲೆಗೆ ಪತ್ನಿ ಸ್ಕೆಚ್ ಹಾಕಿದ್ದಳು. ಪ್ರದೀಪ್ ಜೊತೆಗಿನ ಅನೈತಿಕ ಸಂಬಂಧದ‌ ಬಗ್ಗೆ ಇತ್ತ ಸುಬ್ರಹ್ಮಣ್ಯಗೂ ಅನುಮಾನ ಮೂಡಿತ್ತು. ಹೀಗಾಗಿ ಸುಬ್ರಹ್ಮಣ್ಯನನ್ನು ಹತ್ಯೆ ಮಾಡುವಂತೆ ಪ್ರದೀಪ್​​ಗೆ ಮೀನಾಕ್ಷಿ ತಿಳಿಸಿದ್ದಳು. ಅವಳ ಸೂಚನೆ ಮೇರೆಗೆ ಸ್ನೇಹಿತರ ಜೊತೆ ಸೇರಿ ಪ್ರದೀಪ್ ಹತ್ಯೆ ಮಾಡಿದ್ದ.

ಪ್ರಿಯಕರ ಪ್ರದೀಪ್‌ಗೆ ಮಾಹಿತಿ ನೀಡಿ ಹತ್ಯೆ ಮಾಡಿಸಿದ್ದ ಮೀನಾಕ್ಷಿ, ಜೂನ್ 2 ರಂದು ಗಂಡ ನಾಪತ್ತೆ ಎಂದು ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ಪ್ರದೀಪ್‌ ತಾಯಿಯ ಮೊಬೈಲ್‌ ಮೂಲಕ ಆತನೊಂದಿಗೆ ಸಂಪರ್ಕದಲ್ಲಿದ್ದಳು. ಪೊಲೀಸರಿಗೆ ಚಿಕ್ಕ ಸುಳಿವು ಸಿಗದಂತೆ ಪ್ರಕರಣದಿಂದ ಮೀನಾಕ್ಷಿ ಬಚಾವ್ ಆಗಿದ್ದಳು. ಆದರೆ ಕಡೂರು ಪೊಲೀಸರ ನಿರಂತರ ತನಿಖೆಯಿಂದ ಜೂನ್ ‌8 ರಂದು ಆರೋಪಿಗಳಾದ ಪ್ರದೀಪ್, ಸಿದ್ದೇಶ್ ಮತ್ತು ವಿಶ್ವಾಸ್ ಎಂಬಾತನನ್ನು​ ಬಂಧಿಸಿದ್ದರು.

ಅನೈತಿಕ ಸಂಬಂಧಕ್ಕೆ ‌ಅಡ್ಡಿ, ಹಣದ ವ್ಯವಹಾರಕ್ಕೆ ‌ಹತ್ಯೆ ಮಾಡಲಾಗಿದೆ ಎಂದು ಆರೋಪಿ ಪ್ರದೀಪ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಆರೋಪಿಗಳ ಬಂಧನವಾಗಿ 2 ತಿಂಗಳ ಬಳಿಕ ಇದೀಗ ಕಡೂರು ಪೊಲೀಸರಿಂದ ಮೀನಾಕ್ಷಿ ಬಂಧನವಾಗಿದೆ.

ಹತ್ಯೆ ಮಾಡಿ ಸುಟ್ಟು ಹಾಕಿದ್ದ ಆರೋಪಿಗಳು : ಮೇ 31ರ ರಾತ್ರಿ ಕಡೂರು ಪಟ್ಟಣದ ಕೋಟೆ ಬಡಾವಣೆಯ ನಿವಾಸಿ ಪತಿ ಸುಬ್ರಹ್ಮಣ್ಯರ ಬರ್ಬರ ಹತ್ಯೆ ನಡೆದಿತ್ತು. ಚಿಕ್ಕಮಗಳೂರಿಗೆ ಕರೆತಂದು ದಾರಿ ಮಧ್ಯೆ ಹತ್ಯೆ ಮಾಡಿ ಪ್ರದೀಪ್ ಸುಟ್ಟು ಹಾಕಿದ್ದ. ಮೃತ ಸುಬ್ರಹ್ಮಣ್ಯ ಟೈಲರ್​ ಕೆಲಸ ಮಾಡುತ್ತಿದ್ದರು. ಆತನ ಶಾಪ್ ಕೀ ಯಿಂದ ಹತ್ಯೆ ರಹಸ್ಯ ಸಂಪೂರ್ಣ ಹೊರಬಂದಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ ಗ್ರಾಮದಲ್ಲಿ 1987ರಿಂದ 2025ರ ವರೆಗೆ 279 ಅನಾಥ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿಯೇ RTI ಪ್ರಶ್ನೆಗೆ ಅಧಿಕೃತ ಉತ್ತರ ನೀಡಿದೆ.

Next Post

ಮಾದಕ ವಸ್ತು ಸೇವನೆ ಆರೋಪ: ಅಡ್ಯಾರ್, ಪಂಪ್ವೆಲ್ ಬಳಿ ಆರು ಮಂದಿ ಯುವಕರು ಸೆರೆ

Related Posts

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ
ಕ್ರೈಮ್ ನ್ಯೂಸ್

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
22
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
25
Next Post
ಮಾದಕ ವಸ್ತು ಸೇವನೆ ಆರೋಪ: ಅಡ್ಯಾರ್, ಪಂಪ್ವೆಲ್ ಬಳಿ ಆರು ಮಂದಿ ಯುವಕರು ಸೆರೆ

ಮಾದಕ ವಸ್ತು ಸೇವನೆ ಆರೋಪ: ಅಡ್ಯಾರ್, ಪಂಪ್ವೆಲ್ ಬಳಿ ಆರು ಮಂದಿ ಯುವಕರು ಸೆರೆ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
45
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d