• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹುಲಿ ಮುಖದ ಈ ವಿಶೇಷ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು

Coastal Times by Coastal Times
September 16, 2022
in ರಾಷ್ಟ್ರೀಯ ಸುದ್ದಿ
ಹುಲಿ ಮುಖದ ಈ ವಿಶೇಷ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು
40
VIEWS
WhatsappTelegramShare on FacebookShare on Twitter

ನವದೆಹಲಿ: ನಮಿಬಿಯಾ ರಾಜಧಾನಿ ವಿಂಡ್ಹೋಕ್ ನಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬಿ747 ಜಂಬೋ ಜೆಟ್ ನಿಂದ 8 ಚಿರತೆಗಳನ್ನು ಭಾರತದ ಮಧ್ಯಪ್ರದೇಶದ ಕುನೊ ಪಾಲ್ಪುರ್​ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗುತ್ತಿದೆ.  ಈ ವಿಶೇಷ ವಿಮಾನ ವಿಂಡ್ಹೋಕ್ ನಲ್ಲಿ ಬುಧವಾರ ಲ್ಯಾಂಡ್ ಆಗುತ್ತಿದ್ದಂತೆಯೇ ಅಲ್ಲಿರುವ ಭಾರತದ ಹೈ ಕಮೀಷನ್ ಬುಧವಾರ ಟ್ವೀಟ್ ಮೂಲಕ ಈ ವಿಷಯವನ್ನು ತಿಳಿಸಿದ್ದಾರೆ.  ಐದು ಹೆಣ್ಣು ಮತ್ತು ಮೂರು ಗಂಡು ಚೀತಾ ಸೇರಿದಂತೆ ಒಟ್ಟು ಎಂಟು ಚೀತಾಗಳನ್ನು ಸೆಪ್ಟೆಂಬರ್ 17 ರಂದು ರಾಜಸ್ಥಾನದ ಜೈಪುರಕ್ಕೆ ಕಾರ್ಗೋ ವಿಮಾನದಲ್ಲಿ ಕರೆತರಲಾಗುತ್ತದೆ. ನಂತರ ಜೈಪುರದಿಂದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಹೆಲಿಕಾಪ್ಟರ್ ನಲ್ಲಿ ಅವುಗಳನ್ನು ಕರೆದೊಯ್ಯಲಾಗುತ್ತದೆ.  ಸೆಪ್ಟೆಂಬರ್ 17ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಹುಟ್ಟಹುಬ್ಬದ ಸಂದರ್ಭದಲ್ಲಿ ಈ ಚೀತಾಗಳನ್ನು ಪರಿಚಯಿಸಲಿದ್ದಾರೆ. ಭಾರತಕ್ಕೆ ಚೀತಾಗಳನ್ನು ಜೆಟ್ ಗೆ ಹುಲಿಯ ಬಣ್ಣದೊಂದಿಗೆ ವಿಶೇಷ ವಿನ್ಯಾಸಗೊಳಿಸಲಾಗಿದೆ.  ಈ ಜೆಟ್ 16 ಗಂಟೆಗಳವರೆಗೆ ಹಾರಾಟ ನಡೆಸುವ ಸಾಮರ್ಥ್ಯವಿರುವ ಅಲ್ಟ್ರಾ-ಲಾಂಗ್ ರೇಂಜ್ ಜೆಟ್ ಆಗಿದ್ದು, ಇಂಧನ ತುಂಬಲು ನಿಲುಗಡೆಯಿಲ್ಲದೆ  ನಮೀಬಿಯಾದಿಂದ ನೇರವಾಗಿ ಭಾರತಕ್ಕೆ ಬರುತ್ತಿದೆ. ಚಿರತೆಗಳು  ವಾಯು ಸಾರಿಗೆ ಅವಧಿಯಲ್ಲಿ  ಖಾಲಿ ಹೊಟ್ಟೆಯಲ್ಲಿ ಇರಬೇಕಾಗುತ್ತದೆ ಎಂದು ಭಾರತೀಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

A special bird touches down in the Land of the Brave to carry goodwill ambassadors to the Land of the Tiger.#AmritMahotsav #IndiaNamibia pic.twitter.com/vmV0ffBncO

— India In Namibia (@IndiainNamibia) September 14, 2022

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ನಗರಸಭೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯನಿಂದ ಅರೆ ನಗ್ನವಾಗಿ ಪ್ರತಿಭಟನೆ

Next Post

ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

Related Posts

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ
ರಾಷ್ಟ್ರೀಯ ಸುದ್ದಿ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
23
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
Next Post
ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಆಶ್ರಯ ನೀಡಿದ ಹರ್ಷಿತ್​ಗೆ ಜಾಮೀನು

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
1
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d