• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ

Coastal Times by Coastal Times
October 16, 2021
in ಕ್ರೀಡಾ ಸುದ್ದಿ
ಕೋಲ್ಕತ್ತ ಮಣಿಸಿದ ಚೆನ್ನೈಗೆ 4ನೇ ಐಪಿಎಲ್ ಕಿರೀಟ
4
VIEWS
WhatsappTelegramShare on FacebookShare on Twitter

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 27 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿಗೆ ಮುತ್ತಿಕ್ಕಿದೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಅತ್ತ ಕೋಲ್ಕತ್ತ ತಂಡದ ಮೂರನೇ ಐಪಿಎಲ್ ಟ್ರೋಫಿ ಕನಸು ಭಗ್ನಗೊಂಡಿದೆ.

ಐಪಿಎಲ್‌ನಲ್ಲಿ ಚೆನ್ನೈ ಚಾಂಪಿಯನ್ ಆದ ವರ್ಷಗಳು:
2010, 2011, 2018 ಮತ್ತು 2021

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಚೆನ್ನೈ ತಂಡವವು ಫಫ್ ಡುಪ್ಲೆಸಿ (86) ಬಿರುಸಿನ ಅರ್ಧಶತಕ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಋತುರಾಜ್ ಗಾಯಕವಾಡ್ (32), ರಾಬಿನ್ ಉತ್ತಪ್ಪ (31) ಹಾಗೂ ಮೊಯಿನ್ ಅಲಿ (37*) ಜೊತೆಗೆ ತಲಾ ಅರ್ಧಶತಕಗಳ ಜೊತೆಯಾಟ ಕಟ್ಟಿದ ಡುಪ್ಲೆಸಿ 100ನೇ ಐಪಿಎಲ್ ಪಂದ್ಯವನ್ನು ಸ್ಮರಣೀಯವಾಗಿಸಿದರು.

ಬಳಿಕ ಗುರಿ ಬೆನ್ನತ್ತಿದ ಕೋಲ್ಕತ್ತ, ಆರಂಭಿಕರಾದ ವೆಂಕಟೇಶ್ ಅಯ್ಯರ್ (50) ಹಾಗೂ ಶುಭಮನ್ ಗಿಲ್ (51) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲಷ್ಟೇ ಸಾಧ್ಯವಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಕೊರೊನಾ ಲಸಿಕೆ ಪಡೆದರಷ್ಟೇ ಮಾಲ್‌ ಪ್ರವೇಶ; ಮಂಗಳೂರು ನಗರ ಹಾಗೂ ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ!

Next Post

ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!

Related Posts

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು
ಕ್ರೀಡಾ ಸುದ್ದಿ

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
8
ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!
ಕ್ರೀಡಾ ಸುದ್ದಿ

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
24
Next Post
ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!

ದಸರಾ ಮೆರವಣಿಗೆ ಮೇಲೆ ಹರಿದ ಕಾರು: ಓರ್ವ ಸಾವು, ಹಲವರಿಗೆ ಗಾಯ; ಭಯಾನಕ ವಿಡಿಯೋ!

Discussion about this post

Recent News

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
21
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

IPL 2026: ಬೆಂಗಳೂರು(ಆರ್‌ಸಿಬಿ)ರೂ.16,705 ಕೋಟಿಗೆ ಮತ್ತು ರಾಜಸ್ಥಾನ್ ರಾಯಲ್ಸ್ ರೂ.15,290 ಕೋಟಿಗೆ ಸೇಲ್! ಹೊಸ ಮಾಲೀಕರು ಇವರು

March 26, 2026
ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d