• About us
  • Contact us
  • Disclaimer
Tuesday, September 8, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾಸನ ಅರಸೀಕೆರೆ ಬಳಿ ಭೀಕರ ಅಪಘಾತಕ್ಕೆ 9 ಮಂದಿ ಸಾವು

Coastal Times by Coastal Times
October 16, 2022
in ರಾಜ್ಯ
ಹಾಸನ ಅರಸೀಕೆರೆ ಬಳಿ ಭೀಕರ ಅಪಘಾತಕ್ಕೆ 9 ಮಂದಿ ಸಾವು
62
VIEWS
WhatsappTelegramShare on FacebookShare on Twitter

ಹಾಸನ: ಧರ್ಮಸ್ಥಳ ಮಂಜುನಾಥನ ದರ್ಶನ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ಟಿಟಿ ವಾಹನವೊಂದು ಭೀಕರ ಸರಣಿ ಅಪಘಾತಕ್ಕೀಡಾಗಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯ ಶಿವಮೊಗ್ಗ-ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಈ ಘೋರ ದುರಂತ ಸಂಭವಿಸಿದೆ.ಲೀಲಾವತಿ (50), ಚೈತ್ರಾ (33), ಸಮರ್ಥ್​ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಮೃತ ದುರ್ದೈವಿಗಳು. ಮೃತರೆಲ್ಲರೂ ಅರಸೀಕೆರೆಯ ಸಾಲಾಪುರದವರಾಗಿದ್ದಾರೆ. ಲಾರಿ ಮತ್ತು ಸಾರಿಗೆ ಬಸ್ ಮಧ್ಯೆ ಟಿಟಿ ವಾಹನ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ತಮ್ಮ ಗ್ರಾಮಕ್ಕೆ ಹಿಂದಿರುಗುತ್ತಿದ್ದರು. ಶಿವಮೊಗ್ಗ- ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಟಿಟಿ ವಾಹನ ಬರುತ್ತಿದ್ದಾಗ ಸಾರಿಗೆ ಬಸ್​ ಮತ್ತು ಟ್ಯಾಂಕರ್​ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ಜವರಾಯನ ಅಟ್ಟಹಾಸಕ್ಕೆ ವಾಹನದಲ್ಲಿದ್ದ 14 ಮಂದಿ ಪೈಕಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಕ್ಕಳು ಕೂಡ ಇದ್ದಾರೆ.ಘಟನೆಯಲ್ಲಿ ಗಾಯಗೊಂಡವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಭೇಟಿ

Next Post

ಸುರತ್ಕಲ್ ಟೋಲ್ ತೆರವು : ರಾತ್ರೋರಾತ್ರಿ ಮುಖಂಡರ ಮನೆಗೆ ಪೊಲೀಸರಿಂದ ನೋಟಿಸ್! ಪ್ರತಿಭಾ ಕುಳಾಯಿ ವಾಗ್ದಾಳಿ

Related Posts

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ
ರಾಜ್ಯ

ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿಧನ

August 19, 2026
27
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಆರೋಗ್ಯ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
40
Next Post
ಸುರತ್ಕಲ್ ಟೋಲ್ ತೆರವು : ರಾತ್ರೋರಾತ್ರಿ ಮುಖಂಡರ ಮನೆಗೆ ಪೊಲೀಸರಿಂದ ನೋಟಿಸ್! ಪ್ರತಿಭಾ ಕುಳಾಯಿ ವಾಗ್ದಾಳಿ

ಸುರತ್ಕಲ್ ಟೋಲ್ ತೆರವು : ರಾತ್ರೋರಾತ್ರಿ ಮುಖಂಡರ ಮನೆಗೆ ಪೊಲೀಸರಿಂದ ನೋಟಿಸ್! ಪ್ರತಿಭಾ ಕುಳಾಯಿ ವಾಗ್ದಾಳಿ

Discussion about this post

Recent News

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
0
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

ಮಂಗಳೂರು ಜೈಲಿಗೆ ತಡರಾತ್ರಿ ಪೊಲೀಸ್ ದಾಳಿ ;ಕೊಲೆ, ಡ್ರಗ್ಸ್, ಕೋಕಾ ಆರೋಪಿಗಳಿಂದ 10 ಸ್ಮಾರ್ಟ್‌ಫೋನ್‌ಗಳು ಜಪ್ತಿ

September 8, 2026
ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ಮೂವರು ಆರೋಪಿಗಳ ಬಂಧನ

September 8, 2026
ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

ತಾ.14ರಿಂದ 16ರವರೆಗೆ ಮಂಗಳೂರಿನ “ಓಂಕಾರ ನಗರ” ಬಂಟ್ಸ್ ಹಾಸ್ಟೇಲ್‌ನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಜರಗಲಿದೆ

September 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d