• About us
  • Contact us
  • Disclaimer
Sunday, July 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ

Coastal Times by Coastal Times
October 16, 2023
in ಕರಾವಳಿ
ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ
114
VIEWS
WhatsappTelegramShare on FacebookShare on Twitter

ಮಂಗಳೂರು, ಅ.16: ರಾ.ಹೆ.66ರ ಉಳ್ಳಾಲ (ನೇತ್ರಾವತಿ) ಸೇತುವೆಯಲ್ಲಿ ಇಂದು ಸಂಜೆ ಸರಣಿ ಅಪಘಾತ ಸಂಭವಿಸಿದೆ. ಈ ಸರಣಿ ಅಪಘಾತದಲ್ಲಿ ನಾಲ್ಕು ಕಾರು, ಒಂದು ಲಾರಿ ಮತ್ತು ಆಟೋ ರಿಕ್ಷಾಗಳಿಗೆ ಹಾನಿಯಾಗಿವೆ. ಆದರೆ, ಯಾರಿಗೂ ಗಾಯ ಅಪಾಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿ ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿದೆ. ಇದೇ ವೇಳೆ ಭಾರೀ ಮಳೆ ಆರಂಭವಾಗಿತ್ತು. ನಿಯಂತ್ರಣ ಕಳೆದುಕೊಂಡ ಆಲ್ಟೋ ಕಾರು ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬಳಿಕ ಒಂದರ ಹಿಂದೆ ಇನ್ನೊಂದರಂತೆ ರಿಟ್ಝ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಕೊನೆಯದಾಗಿ ಕುಂಪಲ ಕಡೆಗೆ ತೆರಳುವ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.

ಇನ್ನು ಘಟನೆಯಲ್ಲಿ ಕೆಲವರಿಗೆ ಸ್ವಲ್ಪಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾ.ಹೆ66 ರಲ್ಲಿ ಎರಡು ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರೀಟೇಬಲ್ ಟ್ರಸ್ಟ್ ವತಿಯಿಂದ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ

Next Post

ಸಾಮರಸ್ಯ ಸಾರಿದ ಮಂಗಳೂರು ದಸರಾ, ಕುದ್ರೋಳಿ ಕ್ಷೇತ್ರದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯ ಬಿಷಪ್ ‌ಲಾರೆನ್ಸ್ ಮುಕುಝಿ

Related Posts

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ
ಕರಾವಳಿ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

July 25, 2026
35
ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
ಕರಾವಳಿ

ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿಗಳ ಪ್ರತಿಭಟನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
38
Next Post
ಸಾಮರಸ್ಯ ಸಾರಿದ ಮಂಗಳೂರು ದಸರಾ, ಕುದ್ರೋಳಿ ಕ್ಷೇತ್ರದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯ ಬಿಷಪ್ ‌ಲಾರೆನ್ಸ್ ಮುಕುಝಿ

ಸಾಮರಸ್ಯ ಸಾರಿದ ಮಂಗಳೂರು ದಸರಾ, ಕುದ್ರೋಳಿ ಕ್ಷೇತ್ರದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯ ಬಿಷಪ್ ‌ಲಾರೆನ್ಸ್ ಮುಕುಝಿ

Discussion about this post

Recent News

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

July 25, 2026
35
ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
86
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್‌ನಿಂದ ಸನ್ಮಾನ

July 25, 2026
ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

ಮಂಗಳೂರು: ಲಾಲ್ ಬಾಗ್ ಬಳಿ ರೌಡಿ ಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ – ಆರೋಪಿಗಾಗಿ ಶೋಧ

July 25, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ; ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

July 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d