• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪಿರಾನಾ ಹಂಟರ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ

Coastal Times by Coastal Times
November 16, 2023
in ಕರಾವಳಿ
ಮಂಗಳೂರು: ಪಿರಾನಾ ಹಂಟರ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ
85
VIEWS
WhatsappTelegramShare on FacebookShare on Twitter

ಮಂಗಳೂರು: ನವಂಬರ್ 11 ಮತ್ತು 12 ಮಂಗಳೂರಿನ ಉರ್ವಾ ಮುನ್ಸಿಪಲ್ ಕ್ರೀಡಾಂಗಣದಲ್ಲಿ ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಕ್ರೀಡಾಕೂಟವು 2 ದಿನಗಳ ಕಾಲ ನಡೆಯಿತು. ನವಂಬರ್ 11 ಬೆಳಿಗ್ಗೆ ವಂದನೀಯ ಬೆಂಜಮಿನ್ ಪಿಂಟೋರವರು ಆಶೀರ್ವಚಿಸಿ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು ಮುಖ್ಯ ಅಥಿತಿಗಳಾದ ಶ್ರೀ ಉಮಾನಾಥ ಕೋಟ್ಯಾನ್ ರವರು ಮಾತಾನಾಡಿ ಇಂತಹ ಪಂದ್ಯಾಟದಿಂದ ಆಟಗಾರರ ದೈಹಿಕ, ಮಾನಸಿಕ ಸಾಮರ್ಥ್ಯವು ವೃದ್ಧಿಯಾಗಿ ಸಮಾಜದಲ್ಲಿ ಅನ್ನೋನ್ಯತೆಯಿಂದ ಬಾಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಸಂಪತ್ ಶೆಟ್ಟಿ, ಸಿಎ ಕೊಲಿನ್ ರೊಡ್ರಿಗಸ್, ಫ್ರಾನ್ಸಿಸ್ ಡಿಸೋಜರವರು ಅಥಿತಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷರಾದ ರೋಹನ್ ಮೊಂತೇರೋ ಮಾತನಾಡಿ ಸಮಾಜಕ್ಕೆ ಎಂದೆಂದಿಗೂ ನಮ್ಮ ಸಹಕಾರ ಇರುತ್ತದೆ ಅವರಲ್ಲೂ ಯುವ ಜನತೆ ಒಟ್ಟುಗೂಡಿ ನಡೆಸುವ ಇಂತಹ ಪಂದ್ಯಾಟಗಳಿಗೆ ನನ್ನ ಕೈಲಾದಷ್ಟು ಸಹಾಯವನ್ನು ತಾನು ಮಾಡುತ್ತೇನೆ ಎಂಬ ಭರವಸೆ ನೀಡಿದರು. ಅಧ್ಯಕ್ಷರ ಜೊತೆ ಎಲ್ಲಾ ಅಥಿತಿಗಳು ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದರು. ಕಥೊಲಿಕ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ವಿನೋದ್ ಪಿಂಟೋ ತಾಕೋಡು ಸ್ವಾಗತಿಸಿ, ಜೇಸನ್ ಪಿರೇರಾ ಶಿರ್ತಾಡಿ ಕಾರ್ಯಕ್ರಮ ನಿರೂಪಿಸಿದರು.

ನವೆಂಬರ್ 11 ಬೆಳಿಗ್ಗೆ 9 ಕ್ಕೆ ಪ್ರಾರಂಭವಾದ ಕ್ರಿಕೆಟ್ ಪಂದ್ಯಾಟವು ರಾತ್ರಿ 12 ತನಕ ನಡೆಯಿತು. ನವಂಬರ್ 12ರಂದು ಬೆಳಿಗ್ಗೆ 10.15 ಕ್ಕೆ ಪ್ರಾರಂಭವಾದ ಪಂದ್ಯಾಟ ಸಂಜೆ 6ರ ತನಕ ನಡೆದು ವಿನ್ನರ್ ಆಗಿ ಜೋನ್ ನೋರ್ಬಟ್ ಮಾಲಕತ್ವದ ಪಿರಾನಾ ಹಂಟರ್ ತಂಡವು ವಿಜಯ ಶಾಲಿಯಾಗಿ, ಪ್ರವೀಣ್ ಸಿಕ್ವೆರಾ ಮೂಲಕತ್ವದ ಪ್ರಜ್ವಲ್ ಗ್ಯಾಡಿಯೇಟರ್ಸ್ ತಂಡವು ರನ್ನರ್ಸ್ ಅಪ್ ಆದರು. ಮೊದಲ ಹಾಗೂ ದ್ವಿತೀಯ ರನ್ನರ್ಸ್ ಕ್ರಮವಾಗಿ ರಿಚರ್ಡ್ ಡಿಸೋಜ ಮಾಲಕತ್ವದ ನೈಟ್ ವಾರಿಯರ್ಸ್ (knight warriors ) ಹಾಗೂ ಚೊನ್ ಲ್ಯಾನ್ಸಿ ಮಾಲಕತ್ವದ ಲೈಟನ್ ಶಿಪಿಂಗ್ ತಂಡಗಳು ಆಯ್ಕೆಯಾದವು

ಕ್ರಿಕೆಟ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮ ಜೋಗ್ಲಸ್ ಡಿಸೋಜರವರ ಅಧ್ಯಕ್ಷತೆಯಲ್ಲಿ ನಡೆಯಿತು, ಗೆದ್ದ ತಂಡಗಳನ್ನು ಅಭಿನಂದಿಸಿ ಸಿಪಿಎಲ್‌ ಅಧ್ಯಕ್ಷರಾದ ವಿನೋದ್ ಪಿಂಟೋ ರವರ ಅಧ್ಯಕ್ಷತೆಯಲ್ಲಿ ಇನ್ನಷ್ಟು ಇಂತಹ ಪಂದ್ಯಗಳು ನಡೆಯಲಿ ಎಂದು ಹಾರೈಸಿದರು ಮುಖ್ಯ ಅತಿಥಿಗಳಾಗಿ ವಂದನೀಯ ರೋಬರ್ ಡಿಸೋಜರವರು ಮಾತನಾಡಿ ಎಲ್ಲಾ ಕ್ರಿಶ್ಚಿಯನ್ ಆಟಗಾರರನ್ನು ಒಟ್ಟುಗೂಡಿಸಿ ಇಂತಹ ಪಂದ್ಯಾಟ ನಡೆಸುವುದು ಅಭಿನಂದನೀಯ ವಿನೋದ್ ಹಾಗೂ ಸಿಪಿಎ ಏಸೋಸಿಯೇಷನ್ ಉತ್ತಮ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಇಂತಹ ಕ್ರಿಕೆಟ್ ಪಂದ್ಯಾಟವು ಇನ್ನಷ್ಟು ವಿಜೃಂಭಣೆಯಿಂದ ನಡೆಯಲಿ ಎಂದು ಆಶೀರ್ವದಿಸಿದರು. ಟೈಟಸ್ ನೊರೊನ್ಹಾ, ಎಚ್ಚೆಮ್ ಫೆರ್ನಾಲ್, ರೋಶನ್ ಮಾಡ್ತಾ ಮುಖ್ಯ ಅಥಿತಿಗಳಾಗಿದ್ದು ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ವೈಯುಕ್ತಿಕ ಪ್ರಶಸ್ತಿ ಗೆದ್ದ ಆಟಗಾರರ ವಿವರಗಳು:

1)ಫೈನಲ್ ಮ್ಯಾನ್ ಆಫ್ ದಿ ಮ್ಯಾಚ್, ಸಚಿನ್ ಪಿರಾನಾ ಹಂಟರ್ಸ್ 2)ಮ್ಯಾನ್ ಆಫ್ ದಿ ಸೀರೀಸ್ ನಿಥಿನ್ ಪ್ರಜ್ವಲ್ ಗ್ಲಾಡಿಯೇಟರ್ಸ್‌ 3)ಬೆಸ್ಟ್ ಬ್ಯಾಟ್ಸಮನ್ , ಸಂಜಯ್ ಫಿರಾನಾ ಹಂಟರ್ಸ್ 4)ಬೆಸ್ಟ್ ಬೌಲರ್ ಕೆವಿನ್ ಫಿರಾನಾ ಹಂಟರ್ಸ್

5)ಬೆಸ್ಟ್ ಫಿಲ್ಟರ್ ರಾಕೇಶ್ ಫಿರಾನಾ ಹಂಟರ್ಸ್

6)ಬೆಸ್ಟ್ ಕ್ಯಾಚ್ ಆಫ್ ದ ಟೂರ್ನಾಮೆಂಟ್ : ಪ್ರಿತೇಶ್ ಪ್ರಜ್ವಲ್ ಗ್ಯಾಡಿಯೇಟರ್ಸ್‌ 7)ಬೆಸ್ಟ್ ಕೀಪರ್ ಸುನಿಲ್ ಪ್ರಜ್ವಲ್ ಗ್ಯಾಡಿಯೇಟರ್ಸ್‌

8)ಬೆಸ್ಟ್ ಸೀನಿಯರ್ ಪ್ಲೇಯರ್ ಆರುಣ್‌ ಡಿಸೋಜಾ ಫಿರಾನಾ ಹಂಟರ್ಸ್

9)ಬೆಸ್ಟ್ ಜೂನಿಯರ್ ಪ್ಲೇಯರ್ : ಡಿಯೋನ್ ಲೈಟನ್‌ ಶಿಪ್ಪಿಂಗ್ ಏಬಿ 10)ಓರೆಂಜ್ ಕ್ಯಾಪ್ ಸಂಜಯ್ ಫಿರಾನಾ ಹಂಟರ್ಸ್‌

11)ಪರ್ಪಲ್ ಕ್ಯಾಪ್: ಕೆವಿನ್ ಫಿರಾನಾ ಹಂಟರ್ಸ್

12)ಲೀಗ್ ನ ಎಲ್ಲಾ ಪಂದ್ಯಾಟಗಳಿಗೂ ಮ್ಯಾನ್ ಆಫ್ ದಿ ಮ್ಯಾಚ್ ನೀಡಿ ಗೌರವಿಸಲಾಯಿತು.

ದಿ ವೇಕೆಂಟ್ ಹೌಸ್‌ ಚಲನಚಿತ್ರ ನಿರ್ಮಾಪಕಿ ನಟಿ ಎಸ್ತರ್ ನೊರೊನ್ಹಾ, ವೊಡ್ತಾಂಗ್ಲೆಂ ಫುಲ್ ಖ್ಯಾತಿಯ ನಟ ಓಸ್ಟರ್ ಪೆನಾರ್ಂಡಿಸ್ ಇವರು ಕ್ರಿಕೆಟ್ ಪಂದ್ಯಾಟ ವೀಕ್ಷಿಸಲು ಆಗಮಿಸಿದ್ದು, ಎಲ್ಲಾ ಕ್ರಿಕೆಟ್ ಆಟಗಾರರಿಗೆ ಶುಭಹಾರೈಸಿದರು. ಸಿಸಿಎಲ್ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಕೊಲೆಗೆ ಮೂರು ಕಾರಣ ಕೊಟ್ಟ ಆರೋಪಿ, ಪೊಲೀಸ್ ಆಗಿದ್ದ ಹಂತಕ ಪ್ರವೀಣ್

Next Post

ಕ್ಲಾಸ್ ಆನ್ ವ್ಹೀಲ್- ಗ್ರಾಮೀಣ ಸರಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಕಲಿಕೆಗಾಗಿ ಡಿಜಿಟಲ್ ಬಸ್

Related Posts

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ಕರಾವಳಿ

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ
ಕರಾವಳಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
235
Next Post
ಕ್ಲಾಸ್ ಆನ್ ವ್ಹೀಲ್- ಗ್ರಾಮೀಣ ಸರಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಕಲಿಕೆಗಾಗಿ ಡಿಜಿಟಲ್ ಬಸ್

ಕ್ಲಾಸ್ ಆನ್ ವ್ಹೀಲ್- ಗ್ರಾಮೀಣ ಸರಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಕಲಿಕೆಗಾಗಿ ಡಿಜಿಟಲ್ ಬಸ್

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
30
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
34
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d