• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ

Coastal Times by Coastal Times
November 16, 2024
in ರಾಜ್ಯ
ಟಿವಿ9 ಪ್ರಾಪರ್ಟಿ ಎಕ್ಸ್​ಪೋ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್​ಗಳು; ಜನರಿಂದ ಉತ್ತಮ ಸ್ಪಂದನೆ
26
VIEWS
WhatsappTelegramShare on FacebookShare on Twitter

ವಿ9 ಕನ್ನಡ ಮತ್ತು ಸ್ವೀಟ್ ಹೋಂ ಜಂಟಿಯಾಗಿ ಆಯೋಜಿಸಿರುವ ರಿಯಲ್ ಎಸ್ಟೇಟ್ ಎಕ್ಸ್​ಪೋ 2024 ಚಾಲನೆಗೊಂಡಿದೆ. ಸಚಿವ ಭೈರತಿ ಸುರೇಶ್ ಅವರು ಇಂದು ಶುಕ್ರವಾರ ಈ ಪ್ರಾಪರ್ಟಿ ಎಕ್ಸ್​ಪೋ ಉದ್ಘಾಟನೆ ನೆರವೇರಿಸಿದ್ದಾರೆ.

ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವುದು ಜೀವಮಾನದ ಸಾಧನೆ ಎಂಬಂತಾಗಿದೆ. ಥರಹೇವಾರಿ ಬಿಸಿನೆಸ್​ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್​ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್​ಗಳ ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್​ಪೋ ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್​ಗಳು ಈ ಎಕ್ಸ್​ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.

ರಿಯಲ್ ಎಸ್ಟೇಟ್ ಎಕ್ಸ್​ಪೋ ವಿಶೇಷತೆಗಳಿವು.. ಲಕ್ಷುರಿ ವಿಲ್ಲಾ, ಪ್ಲಾಟ್, ಅಪಾರ್ಟ್​ಮೆಂಟ್, ಫಾರ್ಮ್​ಲ್ಯಾಂಡ್​ಗಳನ್ನು ಒಂದೇ ಸ್ಥಳದಲ್ಲಿ ಮಾಹಿತಿ ಪಡೆದು ಅವಲೋಕಿಸಬಹುದು. ಉದ್ಯಮದ ತಜ್ಞರು, ಪ್ರಾಪರ್ಟಿ ಕನ್ಸಲ್ಟೆಂಟ್, ಲೀಗಲ್ ಅಡ್ವೈಸರ್​ಗಳೆಲ್ಲರೂ ಸ್ಥಳದಲ್ಲಿ ನೆರವಿಗೆ ಲಭ್ಯವಿರುತ್ತಾರೆ. ಎಕ್ಸ್​ಪೋದಲ್ಲಿ ನೀವು ಪ್ರಾಪರ್ಟಿ ಖರೀದಿಗೆ ನೊಂದಾಯಿಸಿದರೆ ವಿಶೇಷ ರಿಯಾಯಿತಿ, ಆಕರ್ಷಕ ಪಾವತಿ ಅವಕಾಶ ಮತ್ತಿತರ ಎಕ್ಸ್​ಕ್ಲೂಸಿವ್ ಆಫರ್​ಗಳನ್ನು ಪಡೆಯಬಹುದು. ಇತರ ಹೂಡಿಕೆದಾರರೊಂದಿಗೆ ಮಾತನಾಡಬಹುದು,

ವೃತ್ತಿಪರರೊಂದಿಗೆ ಸಮಾಲೋಚಿಸಬಹುದು. ಹೀಗೆ ನಾನಾ ಅವಕಾಶಗಳುಂಟು. ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್​ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್​ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್​ಪೋ ಖಂಡಿತ ತಪ್ಪಿಸಿಕೊಳ್ಳಬೇಡಿ…

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 1.5 ಕೋಟಿಗೂ ಅಧಿಕ ವಂಚನೆ: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ, ಮೂವರ ಬಂಧನ

Next Post

ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಯೂ ಟರ್ನ್ ಆಗುತ್ತಾರೆ, ನಾನು ಮಠದಲ್ಲಿ ಬೆಳೆದವನು, ಒಕ್ಕಲಿಗರ ವಿರುದ್ಧ ಮಾತಾಡುವುದು ಸಾಧ್ಯವಿಲ್ಲ: ಜಮೀರ್‌ ಅಹಮದ್‌

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಯೂ ಟರ್ನ್ ಆಗುತ್ತಾರೆ, ನಾನು ಮಠದಲ್ಲಿ ಬೆಳೆದವನು, ಒಕ್ಕಲಿಗರ ವಿರುದ್ಧ ಮಾತಾಡುವುದು ಸಾಧ್ಯವಿಲ್ಲ: ಜಮೀರ್‌ ಅಹಮದ್‌

ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಯೂ ಟರ್ನ್ ಆಗುತ್ತಾರೆ, ನಾನು ಮಠದಲ್ಲಿ ಬೆಳೆದವನು, ಒಕ್ಕಲಿಗರ ವಿರುದ್ಧ ಮಾತಾಡುವುದು ಸಾಧ್ಯವಿಲ್ಲ: ಜಮೀರ್‌ ಅಹಮದ್‌

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d