• About us
  • Contact us
  • Disclaimer
Sunday, May 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಟ್ಲ: ಕೊರಗಜ್ಜನಿಗೆ ಅವಮಾನ ಆರೋಪ – ಬಂಧಿತರಿಬ್ಬರಿಗೆ ಜಾಮೀನು

Coastal Times by Coastal Times
January 17, 2022
in ಕರಾವಳಿ
ವಿಟ್ಲ: ಕೊರಗಜ್ಜನಿಗೆ ಅವಮಾನ ಆರೋಪ – ಬಂಧಿತರಿಬ್ಬರಿಗೆ ಜಾಮೀನು
54
VIEWS
WhatsappTelegramShare on FacebookShare on Twitter

ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ವರ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನನ್ನು ಹೋಲುವ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಇಬ್ಬರು ಆರೋಪಿಗಳಿಗೆ ಬಂಟ್ವಾಳ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ಶ್ರೀಕಾಂತ್ ಭಟ್ ವಾದ ಮಂಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಇಬ್ಬರು ಆರೋಪಿಗಳನ್ನು ಇತ್ತೀಚಿಗೆ ಪೊಲೀಸರು ಬಂಧಿಸಿದ್ದರು.

ಬಂಧಿತ ಆರೋಪಿಗಳನ್ನು ಪೊಲೀಸರು ಅದೇ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿತ್ತು.

ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ವಿವಾದವನ್ನು ಉಂಟು ಮಾಡಿತ್ತು. ಆರೋಪಿಗಳ ಪರ ಖ್ಯಾತ ನ್ಯಾಯವಾದಿ ಶ್ರೀಕಾಂತ್ ಭಟ್ ವಾದ ಮಂಡಿಸಿದ್ದು ಬಂಟ್ವಾಳ ನ್ಯಾಯಾಲಯ ಆರೋಪಿಗಳಿಗೆ ಸೋಮವಾರ ಜಾಮೀನು ನೀಡಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಅಬುಧಾಬಿ ವಿಮಾನ ನಿಲ್ದಾಣಕ್ಕೆ ಡ್ರೋನ್‌ ದಾಳಿ: ಇಬ್ಬರು ಭಾರತೀಯರು ಸೇರಿದಂತೆ ಮೂವರು ಮೃತ್ಯು

Next Post

ಖ್ಯಾತ ತಮಿಳು ಚಿತ್ರನಟ ಧನುಷ್- ಐಶ್ವರ್ಯಾ ರಜನಿಕಾಂತ್ ವಿಚ್ಚೇದನ

Related Posts

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ
ಕರಾವಳಿ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
96
ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
3
Next Post
ಖ್ಯಾತ ತಮಿಳು ಚಿತ್ರನಟ ಧನುಷ್- ಐಶ್ವರ್ಯಾ ರಜನಿಕಾಂತ್ ವಿಚ್ಚೇದನ

ಖ್ಯಾತ ತಮಿಳು ಚಿತ್ರನಟ ಧನುಷ್- ಐಶ್ವರ್ಯಾ ರಜನಿಕಾಂತ್ ವಿಚ್ಚೇದನ

Discussion about this post

Recent News

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
0
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ಬಾಗಿಲು ತೆಗೆದು ಹೊರಗೆ ಹಾರಿದ ಪ್ರಯಾಣಿಕ

May 3, 2026
ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

ಬಂಟ್ವಾಳ : ಮಾದಕ ವಸ್ತು MDMA ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

May 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d