• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ – 2024

Coastal Times by Coastal Times
January 17, 2024
in ಕ್ರೀಡಾ ಸುದ್ದಿ
ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ – 2024
34
VIEWS
WhatsappTelegramShare on FacebookShare on Twitter

ಮಂಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಅನ್ನು ಜನವರಿ 14, 2024 ರಂದು ಫಾದರ್  ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವು ಬೆಳಿಗ್ಗೆ 9:00 ಗಂಟೆಗೆ ಭವ್ಯವಾದ ಉದ್ಘಾಟನೆಯೊಂದಿಗೆ ಪ್ರಾರಂಭವಾಯಿತು, ಮುಖ್ಯ ಅತಿಥಿಗಳಾಗಿ ಎಂ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೋ ಮತ್ತು ಲೆಕ್ಸಾ ಲೈಟೆನಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ರೊನಾಲ್ಡ್ ಡಿಸೋಜಾ ಅವರು ಭಾಗವಹಿಸಿದರು. ಶ್ರೀ ಮೆಲ್ವಿನ್ ಪೆರಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಶ್ರೀ ಅಜಯ್ ಟೆರೆನ್ಸ್ ಸ್ವಾಗತಿಸಿದರು. ಶ್ರೀ ಅರುಣ್ ಬ್ಯಾಪ್ಟಿಸ್ಟ್ ಪಂದ್ಯಾವಳಿಯ ಸಂಚಾಲಕರಾಗಿ ದಿನದ ಬಗ್ಗೆ ಮಾಹಿತಿ ನೀಡಿದರು. ಶ್ರೀ ಜಾನ್ ಪೈಸ್ ಅವರು ಎಲ್ಲರಿಗೂ ಧನ್ಯವಾದ ಸಲ್ಲಿಸುವುದರೊಂದಿಗೆ ಉದ್ಘಾಟನಾ ಕಾರ್ಯವು ಕೊನೆಗೊಂಡಿತು.  ಶ್ರೀ ಲಾರೆನ್ಸ್ ಕ್ರಾಸ್ತಾ, ಶ್ರೀ ಅನಿಲ್ ಪಿಂಟೋ ಮತ್ತು ಶ್ರೀ ಆಗ್ನೆಲ್ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ಆರು ಉತ್ಸಾಹಿ ತಂಡಗಳು ಭಾಗವಹಿಸಿದ್ದವು.
1. ಸ್ಟೆಲ್ಲರ್ ಸ್ಮಾಷರ್ಸ್
2. ರೆಡ್ ಇಂಡಿಯನ್ಸ್
3. ಶಟಲ್ ಬ್ಲಾಕರ್ಸ್
4. ಪೈಸ್ ಶಟ್ಲರ್ಸ್
5. ರಾಯ್ ರಾಕರ್ಸ್
6. ಸ್ಪೋರ್ಟ್ಸ್ ಗ್ಯಾರೇಜ್
ರೋಚಕ ಅಂತಿಮ ಪಂದ್ಯದಲ್ಲಿ, ಉಡುಪಿಯ ರಾಯ್ ರಾಕರ್ಸ್ ಅಸಾಧಾರಣ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ವಿಜಯಶಾಲಿಯಾದರು, ಮಂಗಳೂರಿನ ಶಟಲ್ ಬ್ಲಾಕರ್ಸ್ ತಂಡವು ರನ್ನರ್ಸ್-ಅಪ್ ಆಗಿ ಶ್ಲಾಘನೀಯ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ಐವನ್ ಪತ್ರಾವೊ, ಪತ್ರಾವೊ ಕೆಟರಾರ್ಸ್ ಇದರ ಮಾಲೀಕರು ಹಾಗೂ ಶ್ರೀ ಪ್ರದೀಪ್ ಡಿಸೋಜ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ, ಮಂಗಳೂರು ಇವರು ಬಹುಮಾನ ವಿತರಿಸಿದರು. ರಾಷ್ಟ್ರ ಮಟ್ಟದ ಆಟಗಾರ ಕ್ರಿಸ್ ಅಂಜನ್ ಬ್ಯಾಪ್ಟಿಸ್ಟ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕ್ರೀಡಾಸ್ಫೂರ್ತಿ ಮತ್ತು ಸೌಹಾರ್ದತೆಯ ಮನೋಭಾವನೆಯೊಂದಿಗೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಮುಕ್ತಾಯಗೊಳಿಸಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ರೇಶನ್ ಕಾರ್ಡ್ ಸಿಗದ ಆಕ್ರೋಶ: ಸಿ.ಎಂ ಸಿದ್ದರಾಮಯ್ಯ ವಿರುದ್ದ ಅಶ್ಲೀಲ ಪದಗಳಿಂದ ನಿಂದನೆ : ಆರೋಪಿ ಪೊಲೀಸರ ವಶಕ್ಕೆ

Next Post

ಕುಕ್ಕರ್ ಬಾಂಬ್ ಪ್ರಕರಣ ; ಸಂತ್ರಸ್ತ ಆಟೋ ಚಾಲಕನಿಗೆ ಸಿಎಂ ನಿಧಿಯಿಂದ 2 ಲಕ್ಷ ನೆರವು

Related Posts

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ
ಕ್ರೀಡಾ ಸುದ್ದಿ

ಕ್ರಿಕೆಟ್ ಆಸ್ಟ್ರೇಲಿಯಾ ಅನಯಾ ಬಂಗಾರ್​ಗೆ ಆಡುವ ಅವಕಾಶ; ಮಹಿಳಾ ಆಟಗಾರ್ತಿಯರ ವಿರೋಧ

August 29, 2026
51
ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
ಕ್ರೀಡಾ ಸುದ್ದಿ

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
21
Next Post
ಕುಕ್ಕರ್ ಬಾಂಬ್ ಪ್ರಕರಣ ; ಸಂತ್ರಸ್ತ ಆಟೋ ಚಾಲಕನಿಗೆ ಸಿಎಂ ನಿಧಿಯಿಂದ 2 ಲಕ್ಷ ನೆರವು

ಕುಕ್ಕರ್ ಬಾಂಬ್ ಪ್ರಕರಣ ; ಸಂತ್ರಸ್ತ ಆಟೋ ಚಾಲಕನಿಗೆ ಸಿಎಂ ನಿಧಿಯಿಂದ 2 ಲಕ್ಷ ನೆರವು

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
41
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d